ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋಮಲ್ ಜೊತೆ ಡ್ಯುಯೆಟ್ ಹಾಡಲು ಬಂದ ಕರಾವಳಿ ಹುಡುಗಿ

Twitter
Facebook
LinkedIn
WhatsApp
WhatsApp Image 2023 01 25 at 11.23.07 AM 1

ಕೋಮಲ್ (Komal) ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ (Srinivas Mandya) ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ರೋಲೆಕ್ಸ್ ಕೋಮಲ್’ (Rolex) ಚಿತ್ರಕ್ಕೆ ಕೋಮಲ್ ಬಣ್ಣ ಹಚ್ಚುತ್ತಿದ್ದಾರೆ. ಫೋಟೋಶೂಟ್ ಮೂಲಕ ಗಮನ ಸೆಳೆದ ಈ ಚಿತ್ರ ಜನವರಿ 26ರಂದು ಸೆಟ್ಟೇರುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ.

May be an image of 1 person, standing, indoor and text that says 'L MAI'

ರೋಲೆಕ್ಸ್ ಕೋಮಲ್’ ಚಿತ್ರಕ್ಕೆ ನಾಯಕಿ ಹುಡುಕಾಟದಲ್ಲಿದ್ದ ಚಿತ್ರತಂಡಕ್ಕೆ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ (Sonal Montero) ಜೊತೆಯಾಗಿದ್ದಾರೆ. ಚಿತ್ರದ ಕಥೆ ಕೇಳಿ ಇಂಪ್ರೆಸ್ ಆಗಿರೋ ಸೋನಾಲ್ ಕೋಮಲ್ ಜೊತೆ ನಟಿಸೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸ್ಯಾಂಡಲ್ ವುಡ್ ಅಂಗಳದಲ್ಲಿ ಸಖತ್ ಬ್ಯುಸಿಯಾಗಿರೋ ಸೋನಾಲ್ ಮೊಂಟೆರೋ ಹಲವು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ‘ರೋಲೆಕ್ಸ್ ಕೋಮಲ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದು ‘ರೋಲೆಕ್ಸ್ ಕೋಮಲ್’ ಚಿತ್ರತಂಡ ಸೇರಿಕೊಂಡಿದ್ದಾರೆ.

May be an image of 1 person, standing and indoor

ಕಂಟೆಂಟ್ ಬೇಸ್ಡ್ ಸಿನಿಮಾವಾಗಿರೋ ಈ ಚಿತ್ರ ನಿರ್ದೇಶಕ ಶ್ರೀನಿವಾಸ್ ಮಂಡ್ಯ ಅವರ ಎರಡನೇ ಸಿನಿಮಾ ವೆಂಚರ್. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಈ ಬಾರಿ  ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಜನವರಿ 26ರಂದು ಸಿನಿಮಾ ಸೆಟ್ಟೇರಲಿದ್ದು 27ರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.

May be an image of 1 person and outdoors

ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ.

May be an image of 1 person, standing and outdoors

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist