ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವಿಡ್-19 ಎರಡನೇ ಡೋಸ್, ಬೂಸ್ಟರ್ ಡೋಸ್ ನಡುವಿನ ಅಂತರ 9 ರಿಂದ 6 ತಿಂಗಳಿಗೆ ಇಳಿಕೆ

Twitter
Facebook
LinkedIn
WhatsApp
ಕೋವಿಡ್-19 ಎರಡನೇ ಡೋಸ್, ಬೂಸ್ಟರ್ ಡೋಸ್ ನಡುವಿನ ಅಂತರ 9 ರಿಂದ 6 ತಿಂಗಳಿಗೆ ಇಳಿಕೆ

ನವದೆಹಲಿ: ಕೋವಿಡ್-19 ಎರಡನೇ ಹಾಗೂ ಬೂಸ್ಟರ್ ಡೋಸ್ ನಡುವಿನ ಅಂತರವನ್ನು ಈಗಿರುವ 9 ರಿಂದ 12 ತಿಂಗಳಿಗೆ ಕೇಂದ್ರ ಸರ್ಕಾರ ಬುಧವಾರ ಇಳಿಕೆ ಮಾಡಿದೆ. ( Decreased interval between booster doses) ಇದೀಗ 18-59 ವರ್ಷದೊಳಗಿನ ಎಲ್ಲಾ ಫಲಾನುಭವಿಗಳು ಹಣವನ್ನು ಪಾವತಿಸುವ ಮೂಲಕ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದಾಗಿದೆ.

ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹ ಸ್ಥಾಯಿ ತಾಂತ್ರಿಕ ಉಪ ಸಮಿತಿ ಕೋವಿಡ್-19 ಎರಡನೇ ಮತ್ತು ಬೂಸ್ಟರ್ ಡೋಸ್‌ಗಳ ನಡುವಿನ ಅಂತರವನ್ನು ಆರು ತಿಂಗಳಿಗೆ ಇಳಿಸುವಂತೆ ಕಳೆದ ತಿಂಗಳು ಶಿಫಾರಸ್ಸು ಮಾಡಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಎನ್‌ಟಿಜಿಐ ಶಿಫಾರಸನ್ನು ಅನುಮೋದಿಸಲಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

18-59 ವರ್ಷ ವಯಸ್ಸಿನ ಎಲ್ಲಾ ಫಲಾನುಭವಿಗಳಿಗೆ ಎರಡನೇ ಡೋಸ್ ಪಡೆದ ಆರು ತಿಂಗಳು ಅಥವಾ 26 ವಾರ ಕಳೆದ  ನಂತರ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದು  ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಬಹುದು ಮತ್ತು ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬಹುದು ಎಂದು ಭೂಷಣ್  ತಿಳಿಸಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ