ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳ ಮಿಶ್ರಣಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಅನುಮೋದನೆ.

Twitter
Facebook
LinkedIn
WhatsApp
ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳ ಮಿಶ್ರಣಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಅನುಮೋದನೆ.

ನವದೆಹಲಿ: ಭಾರತದ ಕೋವಿಡ್ -19 ಲಸಿಕೆ ಕಾರ್ಯಕ್ರಮದಲ್ಲಿ ಬಳಸಲಾಗುತ್ತಿರುವ ಎರಡು ಪ್ರಮುಖ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಅನ್ನು ಮಿಶ್ರಣ ಮಾಡುವುದಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದೆ.
ಈ ಅಧ್ಯಯನ ಮತ್ತು ಅದರ ಕ್ಲಿನಿಕಲ್ ಪ್ರಯೋಗಗಳನ್ನು ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
“ತಮಿಳುನಾಡಿನ ಸಿಎಮ್‌ಸಿ ವೆಲ್ಲೂರ್ ವೈದ್ಯಕೀಯ ಕಾಲೇಜಿಗೆ ಲಸಿಕೆ ಡೋಸೇಜ್‌ಗಳ ಮಿಶ್ರಣದ ಕುರಿತು ಸಂಶೋಧನಾ ಅಧ್ಯಯನ ನಡೆಸಲು ಅನುಮತಿ ನೀಡಲಾಗಿದೆ” ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪಾಲ್ ಹೇಳಿದ್ದಾರೆ.
ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ನ ತಜ್ಞರ ಸಮಿತಿಯು ಜುಲೈ 29 ರಂದು ಅಧ್ಯಯನವನ್ನು ನಡೆಸಲು ಶಿಫಾರಸು ಮಾಡಿತ್ತು.
ಈ ಅಧ್ಯಯನವು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನ ಅಧ್ಯಯನಕ್ಕಿಂತ ಭಿನ್ನವಾಗಿರಲಿದೆ. ಐಸಿಎಂಆರ್ ಅಧ್ಯಯನವು ಎರಡು ಕೋವಿಡ್ ಲಸಿಕೆಗಳನ್ನು ಮಿಶ್ರಣ ಮಾಡುವುದರಿಂದ ಉತ್ತಮ ಸುರಕ್ಷತೆ ಮತ್ತು ಇಮ್ಯುನೊಜೆನಿಸಿಟಿ ಫಲಿತಾಂಶಗಳನ್ನು ಪಡೆಯಲು ಸಾಧ್ಯ ಎಂದು ಹೇಳಿದೆ. ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು