ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು – ನಟ ಚೇತನ್

Twitter
Facebook
LinkedIn
WhatsApp
ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು – ನಟ ಚೇತನ್

ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ (Cricket) ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ (Reservation) ತರಬೇಕು ಎಂದು ನಟ ಚೇತನ್ (Chetan Ahimsa) ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ.

ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ (SC ST Reservation) ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯ ಪಟ್ಟಿದ್ದಾರೆ.

ಇಂದು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) 186 ರನ್‌ಗಳಿಗೆ ಆಲೌಟ್ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಬಾಂಗ್ಲಾದೇಶ 187 ರನ್ ಗಳಿಸಿ ಒಂದು ವಿಕೆಟ್ ರೋಚಕ ಜಯ ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ