ಮಂಗಳವಾರ, ಮೇ 7, 2024
Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಷೇತ್ರಕ್ಕೆ ಅನುದಾನ ತರುವಲ್ಲಿ ಶಾಸಕ ಹರೀಶ್ ಪುಂಜಾ ರಮಾನಾಥ ರೈ ಹಾದಿಯನ್ನು ಅನುಸರಿಸುತ್ತಿದ್ದಾರೆಯೇ?

Twitter
Facebook
LinkedIn
WhatsApp
ಕ್ಷೇತ್ರಕ್ಕೆ ಅನುದಾನ ತರುವಲ್ಲಿ ಶಾಸಕ ಹರೀಶ್ ಪುಂಜಾ, ರಮಾನಾಥ ರೈ ಹಾದಿಯನ್ನು ಅನುಸರಿಸುತ್ತಿದ್ದಾರೆಯೇ?

ಇಂದು ರಾಜ್ಯ ಕ್ಯಾಬಿನೆಟ್ ಬೆಳ್ತಂಗಡಿ ತಾಲೂಕಿಗೆ ಸುಮಾರು 240 ಕೋಟಿ ರೂಪಾಯಿಗಳ ನೀರಾವರಿ ಯೋಜನೆಯನ್ನು ಘೋಷಿಸಿದೆ.
ಈ ಮೊದಲು ಹಲವಾರು ಯೋಜನೆಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಪ್ರಭಾವ ಬಳಸಿ ಬೆಳ್ತಂಗಡಿಗೆ ತಂದಿದ್ದಾರೆ.

ಈ ಮೊದಲು ಸಿದ್ದರಾಮಯ್ಯ ಸರಕಾರದಲ್ಲಿ ಬಂಟ್ವಾಳದ ಅಂದಿನ ಶಾಸಕರಾದ ರಮಾನಾಥ ರೈ 1000 ಕೋಟಿಗಿಂತಲೂ ಅಧಿಕ ಯೋಜನೆಗಳನ್ನು ಬಂಟ್ವಾಳಕ್ಕೆ ತಂದು ರಾಜ್ಯದಲ್ಲಿ ದಾಖಲೆ ನಿರ್ಮಿಸಿದ್ದರು. ಸರ್ಕಾರದ ಮಟ್ಟದಲ್ಲಿ ಬೆನ್ನು ಹಿಡಿದು ಯೋಜನೆಗಳನ್ನು ತರುವಲ್ಲಿ ರಮಾನಾಥ ರೈ ನಿಪುಣರು ಎಂಬುದರಲ್ಲಿ ಎರಡು ಮಾತಿಲ್ಲ. ಈಗ ಇದೆ ಮಾದರಿಯನ್ನು ಹರೀಶ್ ಪೂಂಜಾ ರವರು ಅನುಸರಿಸುತ್ತಿದ್ದಾರೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮಾಜಿ ಶಾಸಕ ರಾಮನಾಥ ರೈ ಅವರಂತೆ ಬೆಂಗಳೂರಿನ ಮಟ್ಟದಲ್ಲಿ ಪ್ರಭಾವ ಬಳಸಿ ತನ್ನ ಕ್ಷೇತ್ರಕ್ಕೆ ಯೋಜನೆಗಳನ್ನು ತರುವಲ್ಲಿ ಹರೀಶ್ ಪೂಂಜಾ ಯಶಸ್ವಿಯಾಗಿದ್ದಾರೆ ಎನ್ನುತ್ತಾರೆ ನಾಗರಿಕರು.

ವಿವಿಧ ಇಲಾಖೆಗಳಲ್ಲಿರುವ ಯೋಜನೆಗಳನ್ನು ಬೆಳ್ತಂಗಡಿಗೆ ತರುವಲ್ಲಿ ರಮಾನಾಥ ರೈ ಅನುಸರಿಸುತ್ತಿರುವ ಮಾನದಂಡಗಳನ್ನು ಹರೀಶ್ ಪೂಂಜಾ ಅನುಸರಿಸುತ್ತಿದ್ದಾರೆ ಎಂಬುದು ಅವರ ಕಾರ್ಯಚಟುವಟಿಕೆಗಳಲ್ಲಿ ಗೊತ್ತಾಗುತ್ತದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು