ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಷೇತ್ರದ‌ ಕೊರೋನಾ ವ್ಯವಸ್ಥೆ ಬಗ್ಗೆ ಪರಿಶೀಲಿಸಲು ಬೈಕ್ ಏರಿ ಹೊರಟ ಶಾಸಕಿ!!

Twitter
Facebook
LinkedIn
WhatsApp
ಕ್ಷೇತ್ರದ‌ ಕೊರೋನಾ ವ್ಯವಸ್ಥೆ ಬಗ್ಗೆ ಪರಿಶೀಲಿಸಲು ಬೈಕ್ ಏರಿ ಹೊರಟ ಶಾಸಕಿ!!

ಬೆಳಗಾವಿ: ಕೋವಿಡ್ ಎಲ್ಲಕಡೆ ವ್ಯಾಪಕವಾಗಿದೆ. ಈ ನಡುವೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಇವತ್ತು ಕ್ಷೇತ್ರದಲ್ಲಿ ಬೈಕ್ ಸವಾರಿ ಮಾಡುವ ಮೂಲಕ ಎಲ್ಲರ ಗಮನಸೆಳೆದರು.

ಕಳೆದ ಒಂದು ತಿಂಗಳಿನಿಂದ ಕ್ಷೇತ್ರದಲ್ಲಿ ನಿರಂತರವಾಗಿ ಸಂಚರಿಸುತ್ತಿರುವ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇವತ್ತು,ಬೈಕ್ ಹತ್ತಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ರೌಂಡ್ಸ್ ಹಾಕಿದ್ರು,ಜನರ ಯೋಗಕ್ಷೇಮ ವಿಚಾರಿಸುವ ಜೊತೆಗೆ ಕೋವೀಡ್ ಸ್ಥಿತಿಗತಿಗಳ ಕುರಿತು ಕ್ಷೇತ್ರದ ಜನರಿಂದ ಮಾಹಿತಿ ಪಡೆದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರು ಕೊರೋನಾ ಬಗ್ಗೆ ಜಾಗೃತಿ ವಹಿಸಬೇಕು,ಕೋವೀಡ್ ಲಕ್ಷಣಗಳು ಕಂಡು ಬಂದ ಕೂಡಲೇ ಚಿಕಿತ್ಸೆ ಪಡೆಯಬೇಕು,ಲಾಕ್ಡೌನ್ ಅವಧಿಯಲ್ಲಿ ವಿನಾಕಾರಣ ಸುತ್ತಾಡದೇ ಮನೆಯಲ್ಲಿ ಸೇಫಾಗಿ ಇರಬೇಕೆಂದು ಮನವಿ ಮಾಡಿಕೊಂಡರು.
ಕಳೆದ ವಾರ ನಂದಗಡ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅಗತ್ಯಬಿದ್ದರೆ ನಾನೂ ಕೋವೀಡ್ ವಾರ್ಡಿನಲ್ಲಿ ಸೇವೆ ನೀಡಲು ಸಿದ್ಧ ಎಂದು ಸಂದೇಶ ವನ್ನು ನೀಡಿದ್ದಾರೆ. ಒಟ್ಟಿನಲ್ಲಿ ಶಾಸಕಿಯ ಈ ಕಾರ್ಯಕ್ಕೆ ಎಲ್ಲದರಿಂದಲೂ ಅಭಿನಂದನೆ ವ್ಯಕ್ತವಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು