ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖರ್ಗೆ, ತರೂರ್ ನಡುವೆ ಹಣಾಹಣಿ; 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ

Twitter
Facebook
LinkedIn
WhatsApp

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಹಣಾಹಣಿ ಏರ್ಪಟ್ಟಿದ್ದು, 24 ವರ್ಷಗಳ ನಂತರ ಪಕ್ಷ ಗಾಂಧಿಯೇತರ ಅಧ್ಯಕ್ಷರನ್ನು ಹೊಂದಲು ಸಜ್ಜಾಗಿದೆ.

ಖರ್ಗೆ, ತರೂರ್ ನಡುವೆ ಹಣಾಹಣಿ; 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ

9,000 ಪ್ರದೇಶ ಕಾಂಗ್ರೆಸ್ ಸಮಿತಿ ಪ್ರತಿನಿಧಿಗಳು ರಹಸ್ಯ ಮತದಾನದಲ್ಲಿ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲಿದ್ದಾರೆ. ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ನಡೆಯುತ್ತಿರುವ ಚುನಾವಣಾ ಸ್ಪರ್ಧೆಯಲ್ಲಿ ಎಐಸಿಸಿ ಕೇಂದ್ರ ಕಚೇರಿ  ಮತ್ತು ದೇಶದಾದ್ಯಂತ 65 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದೆ.

ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮತ ಚಲಾಯಿಸುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ಅವರು ಪಿಸಿಸಿ ಪ್ರತಿನಿಧಿಗಳಾದ ಸುಮಾರು 40 ಭಾರತ ಜೋಡೋ ಯಾತ್ರಿಗಳೊಂದಿಗೆ ಬಳ್ಳಾರಿಯ ಸಂಗನಕಲ್ಲು ಭಾರತ್ ಜೋಡೋ ಯಾತ್ರಾ ಶಿಬಿರದಲ್ಲಿ ಮತ ಚಲಾಯಿಸಲಿದ್ದಾರೆ.

ಖರ್ಗೆ, ತರೂರ್ ನಡುವೆ ಹಣಾಹಣಿ; 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ

ತರೂರ್ ತನ್ನನ್ನು ಬದಲಾವಣೆಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದಾಗಿ ಹೇಳುತ್ತಿದ್ದರೂ  ಗಾಂಧಿಗಳ ಆಪ್ತ ಹಾಗೂ ಹಿರಿಯ ನಾಯಕರ ಬೆಂಬಲವಿರುವ ಖರ್ಗೆ ಗೆಲ್ಲುವ ಅಭ್ಯರ್ಥಿ ಎಂದು ಪರಿಗಣಿಸಲಾಗಿದೆ. ಅಕ್ಟೋಬರ್ 19ರಂದು ಮತಗಳ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ