ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

Twitter
Facebook
LinkedIn
WhatsApp
ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

ನವದೆಹಲಿ: 200ರ ಗಡಿ ದಾಟಿದ್ದ ಸೂರ್ಯಕಾಂತಿ ಖಾದ್ಯ ತೈಲ ಇದ್ದಕ್ಕಿದ್ದಂತೆ ಭಾರೀ ಇಳಿಕೆಯಾಗಿರುವುದು ಕಂಡುಬಂದಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯತೈಲ ಬೆಲೆ ಇಳಿಕೆಯಾದ ನಂತರ ದೇಶದ ಪ್ರಮುಖ ಖಾದ್ಯ ತೈಲ ಉತ್ಪಾದನಾ ಕಂಪನಿಯಾಗಿರುವ ಅದಾನಿ ಒಡೆತನದ `ಅದಾನಿ ವಿಲ್ಮರ್’ ಕಂಪನಿಯು ಫಾರ್ಚೂನ್ ಖಾದ್ಯತೈಲ ಬೆಲೆಯನ್ನು ಪ್ರತಿ ಲೀಟರ್‌ಗೆ 30 ರೂ. ವರೆಗೆ ಇಳಿಕೆ ಮಾಡಿದೆ. 

ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

ಇದರ ಬೆನ್ನಲ್ಲೇ ಅಲ್ಪಸ್ವಲ್ಪ ಇಳಿಕೆ ಮಾಡಿದೆ. ಇತರ ಕಂಪನಿಗಳು ಇದೇ ಹಾದಿ ಹಿಡಿಯುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಬೆಲೆ ಇಳಿಕೆ ಮತ್ತು ಕೇಂದ್ರ ಸರ್ಕಾರ ಆಮದು ಸುಂಕವನ್ನು ಶೇ.5ರಷ್ಟು ಇಳಿಸಿದ ಪರಿಣಾಮ ಫಾರ್ಚೂನ್ ವಿವಿಧ ಮಾದರಿಯ ಖಾದ್ಯ ತೈಲ ಬೆಲೆಯನ್ನು ಲೀ.ಗೆ 5 ರೂ. ನಿಂದ 30 ರೂ. ವರೆಗೂ ಇಳಿಸಿದೆ. ಹೀಗಾಗಿ ಅದಾನಿ ವಿಲ್ಮರ್ ಕಂಪನಿಯ ಸೋಯಾ ಎಣ್ಣೆ ದರದಲ್ಲಿ ಲೀ.ಗೆ 195 ರೂ. ನಿಂದ 165 ರೂ.ಗೆ, ಸೂರ್ಯಕಾಂತಿ ಎಣ್ಣೆ 210 ರೂ. ನಿಂದ 199 ರೂ.ಗೆ, ಎಳ್ಳೆಣ್ಣೆ 195 ರೂ. ನಿಂದ 190 ರೂ.ಗೆ, ಶೇಂಗಾ ಎಣ್ಣೆ 220 ರೂ. ನಿಂದ 210 ರೂ. ಇಳಿಕೆ ಆಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ