ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾಸಗಿ ವಿಡಿಯೋ ಪೋಸ್ಟ್‌ : ಖ್ಯಾತ ನಟಿ ಹಾಗೂ ಸ್ನೇಹಿತ ಅರೆಸ್ಟ್‌

Twitter
Facebook
LinkedIn
WhatsApp
ಖಾಸಗಿ ವಿಡಿಯೋ ಪೋಸ್ಟ್‌ : ಖ್ಯಾತ ನಟಿ ಹಾಗೂ ಸ್ನೇಹಿತ ಅರೆಸ್ಟ್‌

ಕುವೈತ್ : ಅರಬ್‌ ರಾಷ್ಟ್ರಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವುದು ಅಪರಾಧ. ಅಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಿದ ಹಿನ್ನೆಲೆಯಲ್ಲಿ ಖ್ಯಾತ ನಟಿ (Baby Bo Shehri) ಮತ್ತು ಆಕೆಯ ಗೆಳೆಯನನ್ನು ಕುವೈತ್ ಪೊಲೀಸರು ಬಂಧಿಸಿದ್ದಾರೆ.

ಧಾರಾವಾಹಿ ನಟಿ ಬೇಬಿ ಬುಶೆಹ್ರಿ ಹಾಗೂ ಆಕೆಯ ಗೆಳೆಯನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಆರೋಪ ಇದೀಗ ಕೇಳಿಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾಕಷ್ಟು ಟೀಕೆ ವ್ಯಕ್ತವಾಗಿದ್ದು, ಬಂಧಿಸುವಂತೆಯೂ ಆಗ್ರಹಿಸಿದ್ದರು. ಕುರಿತು ಕುವೈತ್ ಪಬ್ಲಿಕ್ ಪ್ರಾಸಿಕ್ಯೂಷನ್ ಇಬ್ಬರನ್ನು ಬಂಧಿಸುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದ್ದು, ವಿಚಾರಣೆಯನ್ನು ನಡೆಸಲಾಗುತ್ತಿದೆ.

ನಟಿ ಬೀಬಿ ಬುಶೆಹ್ರಿ ಈ ಹಿಂದೆ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್‌ ಮಾಡಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು