ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾಸಗಿ ಶಿಕ್ಷಕರಿಗೆ ಸಹಾಯ ಹಸ್ತ ನೀಡಿದ ಕನ್ನಡದ ನಟ ಲಿಖಿತ್ ಶೆಟ್ಟಿ.

Twitter
Facebook
LinkedIn
WhatsApp
ಖಾಸಗಿ ಶಿಕ್ಷಕರಿಗೆ ಸಹಾಯ ಹಸ್ತ ನೀಡಿದ ಕನ್ನಡದ ನಟ ಲಿಖಿತ್ ಶೆಟ್ಟಿ

ಕೋವಿಡ್ ನಿಂದ ಅನೇಕ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲದಂತಹ ದಿನಗಳು ನಿರ್ಮಾಣವಾಗಿವೆ. ಕೆಲವರಿಗೆ ಅರ್ಧ ಸಂಬಳ, ಇನ್ನು ಕೆಲವರಿಗೆ ಸಮಯಕ್ಕೆ ಸರಿಯಾಗಿ ಸಂಬಳವೇ ತಲುಪುತ್ತಿಲ್ಲ ತಮ್ಮವರನ್ನು ಕಳೆದುಕೊಂಡಿರುವ ಹಾಗೂ ಕೋವಿಡ್ ನಿಂದ ಅತಿಥಿ ಶಿಕ್ಷಕರಿಗೆ ಪರ್ಮನೆಂಟ್ ಕೆಲಸ ಆಗಲು ಇನ್ನೂ ಕಾಯಬೇಕಾದಂತಹ ಪರಿಸ್ಥಿತಿ.

ಇಂತಹ ಕಠಿಣ ಸಮಯದಲ್ಲಿ ಬೆಂಗಳೂರಿನ ಖಾಸಗಿ ಶಿಕ್ಷಕರ ಸಂಘದವರು ಅನೇಕರಿಗೆ ಮನವಿಯನ್ನು ನೀಡಿ ಸರಿಯಾದ ಸ್ಪಂದನೆ ಸಿಗದಿದ್ದಾಗ ಅದು ಹೇಗೋ ಅವರ ವಿಚಾರಗಳನ್ನು ತಿಳಿದುಕೊಂಡು ಬಹುತೇಕ 33ಕ್ಕೂ ಹೆಚ್ಚು ಶಿಕ್ಷಕರ ಕುಟುಂಬಗಳಿಗೆ ದಿನಸಿ ಸಾಮಾಗ್ರಿಯ ಕಿಟ್ ಅನ್ನು ಕಾಣಿಕೆಯಾಗಿ ನೀಡಿದ್ದಾರೆ.

ಶಿಕ್ಷಕರು ಸಮಾಜವನ್ನು ನಿರ್ಮಾಣ ಮಾಡುವವರು ಇಂತಹ ಸಮಯದಲ್ಲಿ ಅವರ ಜೊತೆ ನಿಲ್ಲುವುದು ನಮ್ಮ ಆದ್ಯ ಕರ್ತವ್ಯ ಎಂದು ಲಿಖಿತ್ ಶೆಟ್ಟಿ ಸ್ವತಹ ತಾವೇ ಶಿಕ್ಷಕರ ಸಂಘದ ಮುಖ್ಯಸ್ಥೆ ಆಯೆಷಾ ಶೇಖ್ ಬೆಂಗಳೂರು ಅವರಿಗೆ ಕರೆ ಮಾಡಿ ಹಿಟ್ಟನ್ನು ಹಸ್ತಾಂತರಿಸಿದ್ದಾರೆ ನಟ ನಿರ್ಮಾಪಕ ಹಾಗೂ ಅನೇಕ ಉದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಇರುವಂತಹ ಒರಿಯರ್ದೊರಿ ಅಸಲ್(ತುಳು), ನಮ್ ದುನಿಯಾ ನಮ್ ಸ್ಟೈಲ್, ಪೆಟ್ರೋಲ್ ಹಾಗೂ ಸಂಕಷ್ಟಕರ ಗಣಪತಿ , ಫ್ಯಾಮಿಲಿ ಪ್ಯಾಕ್ ಸಿನಿಮಾಗಳ ನಾಯಕನಟ ಲಿಖಿತ್ ಶೆಟ್ಟಿ ಹೆಚ್ಚು ಸದ್ದುಗದ್ದಲವಿಲ್ಲದೆ ತಾವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದಾರೆ. ಲಿಖಿತ್ ಶೆಟ್ಟಿ ಯವರ ಎಲ್ಲಾ ಸಿನಿಮಾಗಳಿಗೆ , ಯೋಜನೆಗಳಿಗೆ ಶುಭವಾಗಲಿ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು