ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಇತಿಹಾಸ ಸಂಶೋಧಕ, ಜಾನಪದ ವಿದ್ವಾಂಸ ಡಾ. ತುಕಾರಾಮ್ ಪೂಜಾರಿ ಯವರಿಗೆ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ.

Twitter
Facebook
LinkedIn
WhatsApp
ಖ್ಯಾತ ಇತಿಹಾಸ ಸಂಶೋಧಕ, ಜಾನಪದ ವಿದ್ವಾಂಸ ಡಾ.ತುಕಾರಾಮ್ ಪೂಜಾರಿ ಯವರಿಗೆ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ.

ಮಂಗಳೂರು: ದೇಶದ ಗಮನ ಸೆಳೆದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತುಸಂಗ್ರಹಾಲಯದ ಅಧ್ಯಕ್ಷರಾದ, ಜನಪದ ವಿದ್ವಾಂಸರಾದ ಡಾ/ ತುಕಾರಾಂ ಪೂಜಾರಿಯವರಿಗೆ ಯುವ ಕೇಂದ್ರ ಸಮಿತಿ ಕೊಡಮಾಡುವ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿಯನ್ನು ಇಂದು ಉಳ್ಳಾಲದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನಿಸಲಾಯಿತು.

ಕೇಂದ್ರ ಸಮಿತಿ ಆಶ್ರಯದಲ್ಲಿ ಹಾಗೂ ಉಳ್ಳಾಲ ಘಟಕದ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು