ಮಂಗಳವಾರ, ಮೇ 21, 2024
ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಬಾಲಿವುಡ್ ಗಾಯಕ ಕೆಕೆ ಹಾಡುವಾಗ ಲೈವ್ ಶೋ ನ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು

Twitter
Facebook
LinkedIn
WhatsApp
ಖ್ಯಾತ ಬಾಲಿವುಡ್ ಗಾಯಕ ಕೆಕೆ ಹಾಡುವಾಗ ಲೈವ್ ಶೋ ನ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು!
 

ಕೋಲ್ಕತ್ತಾ : ಬಾಲಿವುಡ್ ನ ಖ್ಯಾತ ಸಂಗೀತಗಾರ ಕೆಕೆ ಅವರು ಸಂಗೀತ ಕಾರ್ಯಕ್ರಮವೊಂದರಲ್ಲಿ ಹಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.ಅವರಿಗೆ 53 ವರ್ಷ ವಯಸ್ಸಾಗಿತ್ತು. ಕೋಲ್ಕತ್ತಾದ ನಜ್ರುಲ್ ಮಂಜ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಾಡುತ್ತಿದ್ದ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.ಕೆಕೆ ಎಂದೇ ಪ್ರಖ್ಯಾತಿ ಪಡೆದಿರುವ ಬಾಲಿವುಡ್‌ನ ಗಾಯಕ ಕೃಷ್ಣಕುಮಾರ್ ಕುನ್ನತ್ ತನ್ನ ಅದ್ಬುತ ಕಂಠದಿಂದಲೇ ಜನರನ್ನು ಮಂತ್ರಮುಗ್ದರನ್ನಾಗಿಸುತ್ತಿದ್ದರು.
1999 ರ ಮೊದಲ ಆಲ್ಬಂ ‘ಪಾಲ್’ ಭಾರಿ ಮೆಚ್ಚುಗೆಯನ್ನು ಗಳಿಸಿತ್ತು. ಬಳಿಕ 2000 ರ ದಶಕದ ಆರಂಭದಲ್ಲಿ ಹಿನ್ನೆಲೆ ಗಾಯನದಲ್ಲಿ ವೃತ್ತಿಜೀವನವನ್ನು ಆರಂಭಿಸಿದ ಕೆಕೆ ಹಲವಾರು ಜನಪ್ರಿಯ ಹಾಡುಗಳಿಂದ ಚಿತ್ರ ಪ್ರೀಯರ ಮನಗೆದ್ದಿದ್ದರು. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ ಮತ್ತು ಬೆಂಗಾಲಿ ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದು.
ಕನ್ನಡದಲ್ಲಿ ಸಂಚಾರಿ, ಮಳೆ ಬರಲಿ ಮಂಜು ಇರಲಿ, ಲವ್, ಮನಸಾರೆ, ಪರಿಚಯ, ಬಹುಪರಾಕ್, ಯೋಗಿ, ಮದನ, ರೌಡಿ ಅಳಿಯ ಮುಂತಾದ ಚಿತ್ರಗಳಲ್ಲಿ ಹಾಡಿದ್ದಾರೆ.
ಕೆಕೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ಚಿತ್ರರಂಗ, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ