ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಜಿಮಠದ ನೋನಲ್ ಎಂಬಲ್ಲಿ ಭೀಕರವಾಗಿ ಕುಸಿದ ತಡೆಗೋಡೆ-ಕಾರ್ಮಿಕರು ಅನಾಹುತದಿಂದ ಪಾರು.

Twitter
Facebook
LinkedIn
WhatsApp
ಗಂಜಿಮಠದ ನೋನಲ್ ಎಂಬಲ್ಲಿ ಭೀಕರವಾಗಿ ಕುಸಿದ ತಡೆಗೋಡೆ-ಕಾರ್ಮಿಕರು ಅನಾಹುತದಿಂದ ಪಾರು.

ಗಂಜಿಮಠ: ಕರಾವಳಿ ಪ್ರದೇಶದಲ್ಲಿ ಮಳೆಯ ಅಬ್ಬರ ಅಲ್ಲಲ್ಲಿ ಕುಸಿತದ ಪ್ರಕರಣಗಳು ವರದಿಯಾಗುತ್ತಿದೆ. ಗಂಜಿ ಮಠದ ನೋನಲ್ ಎಂಬಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ತಡೆಗೋಡೆ ಕುಸಿತಗೊಂಡಿದ್ದು, ಸ್ವಲ್ಪದರಲ್ಲೇ ಅನಾಹುತ ತಪ್ಪಿದ ಘಟನೆ ರವಿವಾರದಂದು ನಡೆದಿದೆ.

ಇತ್ತೀಚೆಗೆ ಸುರಿದ ಧಾರಕಾರ ಮಳೆಗೆ ಗುಡ್ಡ ಕುಸಿತಗೊಂಡು ತಡೆಗೋಡೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ತಡೆಗೋಡೆ ವೆಲ್ಡಿಂಗ್ ಕಾಮಗಾರಿ ನಡೆಯುತ್ತಿತ್ತು. ಆದರೆ, ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಗಿದ್ದಾರೆ. ನಾಲ್ಕು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ತಡೆಗೋಡೆ ಕುಸಿತದ ವೇಳೆ ಓರ್ವ ಕಾರ್ಮಿಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ನಾಲ್ಕು ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು