ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡನ ಜೊತೆ ಹೊಂದಿಕೊಂಡು ಬಾಳುವಂತೆ ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನ ಕೊಂದ ಸಾಕುಮಗಳು?

Twitter
Facebook
LinkedIn
WhatsApp
 ಗಂಡನ ಜೊತೆ ಹೊಂದಿಕೊಂಡು ಬಾಳುವಂತೆ ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನ ಕೊಂದ ಸಾಕುಮಗಳು?

ಬೆಂಗಳೂರು: ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 75 ವರ್ಷದ ವೃದ್ದೆಯೊಬ್ಬರು ಕೊಲೆಯಾಗಿದ್ದಾರೆ. ಮುನಿಯಮ್ಮ ಆಕೆಯ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಸಾಕು ಮಗಳು ಚಂದ್ರಮ್ಮ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೃತ ಮುನಿಯಮ್ಮ ಕೋಟೆ ರಸ್ತೆ ನಿವಾಸಿಯಾಗಿದ್ದು, ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಮುನಿಯಮ್ಮ ತನ್ನ ಮಕ್ಕಳೊಂದಿಗೆ ಉತ್ತಮ ಸಂಬಂಧ ಹೊಂದಿರಲಿಲ್ಲ, ಹೀಗಾಗಿ ಅವರು ತಮ್ಮ ಸಾಕು ಮಗಳು ಚಂದ್ರಮ್ಮ ಜೊತೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಂದ್ರಮ್ಮ ಅವರು ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದರು, ಆದರೆ ಪತಿಯನ್ನು ತೊರೆದು ಮುನಿಯಮ್ಮನ ಜೊತೆ ವಾಸಿಸುತ್ತಿದ್ದರು. ಇದರಿಂದ ಮನನೊಂದ ಮುನಿಯಮ್ಮ, ಚಂದ್ರಮ್ಮನನ್ನು ಬೈಯುತ್ತಿದ್ದಳು. ಶನಿವಾರ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಘಟನೆ ನಡೆದಾಗ ತಾನು ಮನೆಯಲ್ಲಿರಲಿಲ್ಲ ಎಂದು ಹೇಳಿರುವ ಚಂದ್ರಮ್ಮ, ತಾನು ಮನೆಗೆ ಹಿಂತಿರುಗಿದಾಗ ತನ್ನ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಹೇಳಿದ್ದಾರೆ.

ಮುನಿಯಮ್ಮನಿಗೆ ಕೋಲಿನಿಂದ ತಲೆಯ ಮೇಲೆ ಹೊಡೆದಿರುವ ಗಾಯದ ಗುರುತುಗಳು ಪತ್ತೆಯಾಗಿವೆ. ಮನೆಯಲ್ಲಿದ್ದ ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿಲ್ಲ. ವಿಚಾರಣೆಗಾಗಿ ಚಂದ್ರಮ್ಮನನ್ನು ಸರ್ಜಾಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ