ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಐಪಿಎಸ್ ಅಧಿಕಾರಿ ವರ್ತಿಕ ಕಟಿಯರ್.

Twitter
Facebook
LinkedIn
WhatsApp
ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಐಪಿಎಸ್ ಅಧಿಕಾರಿ ವರ್ತಿಕ ಕಟಿಯರ್.

ಬೆಂಗಳೂರು:ಬೆಂಗಳೂರಿನಲ್ಲಿ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿರುವ ವರ್ತಿಕಾ ಕಟಿಯಾರ್, ತನ್ನ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ಕ್ಕೆ ವರ್ತಿಕಾ ಪತಿ ದೂರು ನೀಡಿದ್ದಾರೆ. ಅಲ್ಲದೆ ಪ್ರಾಥಮಿಕ ವಿಚಾರಣೆ ನಡೆಸಿ ವರ್ತಿಕಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಜಿಪಿ‌ ಪ್ರವೀಣ್ ಸೂದ್ಗೆ ಆಯೋಗ ಶಿಫಾರಸ್ಸು ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವರ್ತಿಕಾ ಗಂಡನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪಿಸಿ ವರ್ತಿಕಾ ಕಟಿಯಾರ್, ತಮ್ಮ ಪತಿ ನಿತಿನ್ ಸುಭಾಶ್ ಹಾಗೂ ಕುಟುಂಬಸ್ಥರು ಸೇರಿದಂತೆ 7 ಮಂದಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದೆಹಲಿ ಪೊಲೀಸರಿಗೆ ಹಸ್ತಾಂತರವಾಗಿತ್ತು. ಈಗ ಮತ್ತೆ ಕಳೆದ ಮೇ 28ರಂದು ವಾಟ್ಸಾಪ್ ಗ್ರೂಪ್ ಕಾಲ್ನಲ್ಲಿ ಆ್ಯಸಿಡ್ ಹಾಕುವುದಾಗಿ ಆ್ಯಸಿಡ್ ದಾಳಿ, ಜೀವ ಬೆದರಿಕೆ, ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರ್ತಿಕಾ ಗಂಡನ ಮೇಲೆ ಗಂಭೀರ ಆರೋಪ ಮಾಡಿದ್ದರು.

ಮೇ 29 ರಂದು ಲಾಕ್ಡೌನ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಬೆಂಗಳೂರಿನ ಕಚೇರಿಗೆ ಆಗಮಿಸಿ ದೈಹಿಕವಾಗಿ ಹಲ್ಲೆ ಮಾಡುವುದಕ್ಕೆ‌ ಸಂಚು ಮಾಡಲಾಗಿದ್ದು ನನ್ನ ಪೋಷಕರಿಗೆ ಕರೆ ಮಾಡಿ ಮನೆ ವಿಳಾಸ ತಿಳಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಈಗ ಮತ್ತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವರ್ತಿಕಾ ತನ್ನ ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು