ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಗನಕ್ಕೇರಿದ Gold Rate – 60 ಸಾವಿರ ಗಡಿ ದಾಟಿದ ಚಿನ್ನ

Twitter
Facebook
LinkedIn
WhatsApp
file7kz3ooflvhwsmtlldoy1679439394 3

ಬೆಂಗಳೂರು: ಯುಗಾದಿ (Ugadi) ಹಬ್ಬಕ್ಕೆ ರಾಜ್ಯದ ಜನರಿಗೆ ಗೋಲ್ಡ್ (Gold) ಶಾಕ್ ನೀಡಿದ್ದು, ಹತ್ತು ಗ್ರಾಂ ಚಿನ್ನದ ದರ 60 ಸಾವಿರ ಗಡಿ ದಾಟಿದೆ. ಆದರೆ ಸದ್ಯ ಹಳದಿ ಲೋಹದ ದರ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ.

ಬಂಗಾರ ಈಗ ಹತ್ತು ಗ್ರಾಂಗೆ 60 ಸಾವಿರ ಗಡಿ ದಾಟಿ ದಾಖಲೆ ಮಾಡಿದೆ. ಸದ್ಯ ಈ ದರ ಇಳಿಕೆ ಕಾಣುವ ಲಕ್ಷಣ ಕಾಣಿಸುತ್ತಿಲ್ಲ ಅನ್ನೋದು ಹಣಕಾಸು ತಜ್ಞರು ಅಂದಾಜು ಮಾಡಿದ್ದಾರೆ. ಚಿನ್ನದ ದರದ ಓಟ ನೋಡಿದ್ರೇ ಮುಂದಿನ ದಿನದಲ್ಲಿ ಶೇ 10-15ರಷ್ಟು ದರ ಏರಿಕೆ ಕಾಣುವ ಸಾಧ್ಯತೆ ಇದೆಯಂತೆ. ಅಂದರೆ ಹತ್ತು ಗ್ರಾಂ ಚಿನ್ನಕ್ಕೆ 70 ರಿಂದ 75 ಸಾವಿರಕ್ಕೆ ಹೋದರೂ ಅಚ್ಚರಿಯಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಉಕ್ರೇನ್, ರಷ್ಯಾ ಯುದ್ಧದ ಪರಿಣಾಮ, ಹಾಗೂ ಅಮೆರಿಕಾದಲ್ಲಿ ಬ್ಯಾಕಿಂಗ್ ಬಿಕ್ಕಟ್ಟಿನಿಂದಾಗಿ ಚಿನ್ನದ ದರ ಈ ಮಟ್ಟಿಗೆ ಏರಿಕೆಯಾಗಿದೆ. ಸದ್ಯ ಯುದ್ಧ ಏನಾದ್ರೂ ಕೊನೆಗೊಂಡರೆ ಚಿನ್ನದ ದರ ಇಳಿಕೆ ಕಾಣಬಹುದು. ಇಲ್ಲದೇ ಇದ್ರೇ ಸದ್ಯಕ್ಕಂತೂ ಚೇತರಿಕೆ ಇಲ್ಲ ಎನ್ನುತ್ತಿದ್ದಾರೆ. ಇನ್ನು ಚಿನ್ನ ಖರೀದಿಗೆ ಬ್ಯಾಡ್ ಟೈಂ ಇದ್ರೂ ಚಿನ್ನದ ಮೇಲಿನ ಹೂಡಿಕೆಗೆ ಬೆಸ್ಟ್ ಟೈಂ ಎಂದು ಹೇಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ