ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಣೇಶೋತ್ಸವದಲ್ಲಿ ಸಾರ್ವಕರ್ ಫೋಟೋ ಇಡಿ ಎಂದ ಬಸನಗೌಡ ಪಾಟೀಲ್ ಯತ್ನಾಳ್

Twitter
Facebook
LinkedIn
WhatsApp
ಗಣೇಶೋತ್ಸವದಲ್ಲಿ ಸಾರ್ವಕರ್ ಫೋಟೋ ಇಡಿ ಎಂದ ಬಸನಗೌಡ ಪಾಟೀಲ್ ಯತ್ನಾಳ್

ದೇಶದಲ್ಲಿನ ಸಾವರ್ಕರ ವಿರೋಧವಾಗಿ ಮಾತನಾಡುವವರು ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಸಾರ್ವಕರ್ ಇಟ್ಟಿದ್ದ ಜಾಗದಲ್ಲಿ ಒಂದು ವಾರ ಕಾಲಾಪಾನಿ ಶಿಕ್ಷೆಗೆ ಒಳಗಾಗಿ ಸಾವರ್ಕರ್ ಇದ್ದ ರೂಂನಲ್ಲಿರಬೇಕು. ಅಪ್ಪಗ ಹುಟ್ಟಿದ್ದರೆ ಒಂದು ವಾರ ಅಲ್ಲಿರಬೇಕೆಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಸವಾಲು ಹಾಕಿದರು.

ಎತ್ತಿನ ಬದಲಾಗಿ ಸಾವರ್ಕರ ಅವರನ್ನು ಕಟ್ಟಿ ಗಾಣ ತೆಗೆಯುತ್ತಿದ್ದರು. ಹಿಂದೆ ಚಾಬೂಕ್ ನಿಂದ ಹೊಡೆಯುತ್ತಿದ್ದರು, ಇಂಥದ್ದನ್ನು ಯಾರು ತಾಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಸಾರ್ವಜನಿಕ ಗಣೇಶ ಮೂರ್ತಿ ಬಳಿ ಸಾವರ್ಕರ್ ಫೋಟೋ ಇಡಿ. ನಾವು ಜಿಲ್ಲೆಯಾದ್ಯಂತ ಎಲ್ಲರಿಗೂ ಸಾವರ್ಕರ್‌ ಫೋಟೋ ನೀಡುತ್ತೇವೆ. ತಮ್ಮ ಇಡೀ ಜೀವನವನ್ನ ಭಾರತ ಮಾತೆಗೆ ಸಾವರ್ಕರ್‌ ಅರ್ಪಿಸಿದ್ದರು. ಹೀಗಾಗಿ ಸಾವರ್ಕರ್‌ರನ್ನು ನಾವು ನೆನಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಸುಪ್ರೀಂ ಕೋರ್ಟ್ ನಿಷೇಧ ಹೇರಿರುವ ಆದೇಶ ಹಿನ್ನಲೆಯ ವಿಚಾರವಾಗಿ ಮಾತನಾಡಿದ ಅವರು ಸುಪ್ರೀಂ ಕೋರ್ಟಿನ ಆದೇಶ ಮಸೀದಿ ಮೇಲಿನ ಮೈಕ್ ಗೂ ಇದೆ, ಗಣಪತಿಗೂ ಇದೆ. ಮಸೀದಿ ಮೇಲಿನ ಮೈಕ್ ಯಾವಾಗ ಬಂದ್ ಆಗುತ್ತದೆಯೋ ಅಂದು ಗಣಪತಿ ಮುಂದಿನ ಡಿಜೆ ಬಂದ್ ಆಗುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ