ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಣೇಶ ಹಬ್ಬದಂದೇ ಭೀಕರ ರಸ್ತೆ ಅಪಘಾತ‌, 8 ತಿಂಗಳ ಮಗು ದುರ್ಮರಣ!

Twitter
Facebook
LinkedIn
WhatsApp
ಗಣೇಶ ಹಬ್ಬದಂದೇ ಭೀಕರ ರಸ್ತೆ ಅಪಘಾತ‌, 8 ತಿಂಗಳ ಮಗು ದುರ್ಮರಣ!

ಗಣೇಶ ಹಬ್ಬ ಅಂದ್ರೆ ಸಡಗರ, ಸಂಭ್ರಮ. ಆದರೆ ಇಲ್ಲೊಂದು ಕಡೆ ಗಣೇಶ ಹಬ್ಬದಂದೇ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪರಿಣಾಮ 8 ತಿಂಗಳ ಮಗು, 35 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರುಗಳು ಹಾಗೂ ಸರ್ಕಾರಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ

ವಿಜಯಪುರ (ಸೆ.01): ಗಣೇಶ ಚತುರ್ಥಿಯಂದೇ ಕೆಎಸ್ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಮಗು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಕುಪಕಡ್ಡಿ ಗ್ರಾಮದ ಬಳಿ  ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ. ಮಾತ್ರವಲ್ಲದೇ ಈ ಅಪಘಾತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದೆ. KA 42-F 1060 ನಂಬರಿನ ಕೆಎಸ್ಆರ್‌ಟಿಸಿ ಬಸ್ ಎದುರಿಗೆ ಬರುತ್ತಿದ್ದ KA 32-Z 1706 ಮತ್ತು KA 28-Z 5645  ನಂಬರಿನ ಎರಡು ಕಾರುಗಳಿಗೆ ಬಸ್ ಡಿಕ್ಕಿಯಾಗಿದೆ.

KA 32-Z 1706  ನಂಬರಿನ ಕಲಬುರಗಿ ಮೂಲದ ಕಿಯಾ ಕಾರಿನಲ್ಲಿದ್ದ ಏಳು ಜನರ ಪೈಕಿ ಓರ್ವ ಮಹಿಳೆ ಹಾಗೂ ಒಂದು ಮಗು ಸ್ಥಳದಲ್ಲೇ ಸಾವನಪ್ಪಿದ್ದು, ಇದೇ ಕಾರಿನ ಚಾಲಕ, ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ವಿಜಯಪುರ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ. 

ಇನ್ನು KA 28-Z 5645 ನಂಬರಿನ ಬುಲೆನೋ ಕಾರಿನಲ್ಲಿದ್ದ ವಿಜಯಪುರ ಮೂಲದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಗಾಯಾಳುಗಳು  ಕಾರು ಬಿಟ್ಟು ಹೋಗಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಪಟ್ಟವರ ಹಾಗೂ ಗಾಯಾಳುಗಳ ಹೆಸರು ಲಭ್ಯವಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ