ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರ್ಭಿಣಿ ಮೇಲೆಯೇ ವ್ಯಕ್ತಿ ರೇಪ್

Twitter
Facebook
LinkedIn
WhatsApp
1679026965620 2

ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಮನೆಯ ಪಕ್ಕದಲ್ಲೇ ವಾಸವಾಗಿರುವ ಗರ್ಭಿಣಿ (Rape on Pregnant) ಮೇಲೆ ಅತ್ಯಾಚಾರವೆಸಗಿದ್ದು, ಇದಕ್ಕೆ ಆತನ ಪತ್ನಿಯೂ ಸಾಥ್ ನೀಡಿರುವ ವಿಲಕ್ಷಣ ಘಟನೆಯೊಂದು ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ನಡೆದಿದೆ.

ಅತ್ಯಾಚಾರವೆಸಗಿದ ಬಳಿಕ ದಂಪತಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಸ್ಥಳೀಯ ದೇವಸ್ಥಾನಕ್ಕೆ ಕರೆದೊಯ್ದು ಘಟನೆಯನ್ನು ಯಾರಿಗೂ ವಿವರಿಸದಂತೆ ಆಣೆ ಪ್ರಮಾಣ ಮಾಡಿಸಿದ್ದಾರೆ. ಆದರೆ ಮಹಿಳೆ ಪೊಲೀಸರಿಗೆ ಈ ಬಗ್ಗೆ ದೂರು ನಿಡಿದ್ದು, ಸದ್ಯ ಆರೋಪಿ ಹಾಗೂ ಆತನ ಪತ್ನಿಯನ್ನು ಬಂಧಿಸಲಾಗಿದೆ.

ನಡೆದಿದ್ದೇನು..?: ಜಗನ್ನಾತ್‍ಪುರ ಗ್ರಾಮದ ಖಾಟಿಗುಡ್ಡ ಪ್ರದೇಶದ ನಿವಾಸಿಯಾಗಿರುವ ಗರ್ಭಿಣಿ, ಪದ್ಮ ರುಂಜಿಕರ್ ಅವರ ಬಳಿ ರೆಗ್ಯಲುರ್ ಚೆಕಪ್ ಮಾಡಿಸಿಕೊಳ್ಳುತ್ತಿದ್ದರು. ಅಂತೆಯೇ ಇತ್ತೀಚೆಗೆ ಕೂಡ ಸಂತ್ರಸ್ತೆ ಚೆಕಪ್‍ಗೆಂದು ತೆರಳಿದ್ದರು. ಈ ವೇಳೆ ಪದ್ಮ ಅವರ ಪತಿ ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪತಿಗೆ ಪತ್ನಿ ಪದ್ಮ ರುಂಜಿಕರ್ ಕೂಡ ಸಹಾಯ ಮಾಡಿದ್ದಾಳೆ. ಅಲ್ಲದೆ ಪತಿ ರೇಪ್ ಮಾಡುತ್ತಿರುವುದನ್ನು ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾಳೆ. ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ.

ಈ ಬಗ್ಗೆ ಸಂತ್ರಸ್ತೆ ದೂರು ನೀಡಿದ ಕೂಡಲೇ ಪೊಲೀಸರು ದಂಪತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವೈಯಕ್ತಿಕ ಕಾರಣದಿಂದಲೇ ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಮಹಿಳೆಯಿಂದ ಮೊಬೈಲ್ ಫೋನ್ (Mobile Phone) ಕೂಡ ವಶಕ್ಕೆ ಪಡೆದುಕೊಂಡಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ