ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಾಂಧಿ ಕುಟುಂಬದವರೆಲ್ಲಾ ಬಂದರೂ ಏನೂ ಪರಿವರ್ತನೆ ಆಗಲ್ಲ

Twitter
Facebook
LinkedIn
WhatsApp
ಗಾಂಧಿ ಕುಟುಂಬದವರೆಲ್ಲಾ ಬಂದರೂ ಏನೂ ಪರಿವರ್ತನೆ ಆಗಲ್ಲ

ಬೆಂಗಳೂರು: ಭಾರತ್ ಜೋಡೋ (Bharat Jodo) ಯಾತ್ರೆಯಿಂದ ಜೆಡಿಎಸ್ (JDS) ಭದ್ರಕೋಟೆಗೆ ಏನೂ ಆಗಲ್ಲ. ಗಾಂಧಿ ಕುಟುಂಬದ (Family) ಎಲ್ಲಾ ಸದಸ್ಯರು ಬಂದರೂ ಏನೂ ಪರಿವರ್ತನೆ ಆಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

 

ಜೆಡಿಎಸ್ ಭದ್ರಕೋಟೆಯಲ್ಲಿ ಭಾರತ್ ಜೋಡೋ ಕಾರ್ಯಕ್ರಮ ಹಾಗೂ ಸೋನಿಯಾ, ರಾಹುಲ್ ಗಾಂಧಿ (Rahul Gnadhi) ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಭಾರತ್ ಜೋಡೋದಿಂದ ನಮ್ಮ ಕ್ಷೇತ್ರದ ಮೇಲೆ ಏನೂ ಪರಿಣಾಮ ಬಿರೋದಿಲ್ಲ. ಗಾಂಧಿ ಕುಟುಂಬದ ಎಲ್ಲಾ ಸದಸ್ಯರು ಬಂದರೂ ಏನೂ ಪರಿವರ್ತನೆ ಆಗೊಲ್ಲ. ಜನರ ಸಮಸ್ಯೆ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳಿಗೆ (National Party) ಕಾಳಜಿ ಇಲ್ಲ. ಇದೆಲ್ಲವೂ ಜನರಿಗೆ ಅರ್ಥವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಾಂಧಿ ಕುಟುಂಬದವರೆಲ್ಲಾ ಬಂದರೂ ಏನೂ ಪರಿವರ್ತನೆ ಆಗಲ್ಲ

ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಮ್ಮ ಕಾರ್ಯಕರ್ತರ ಮೇಲೆ ಎಫ್‌ಐಆರ್ (FIR) ದಾಖಲು ಆಗಿದೆ. ಯಾರ ಚಿತಾವಣೆ ಎಫ್‌ಐಆರ್ (FIR) ಆಗಿದೆ ಅಂತ ನನಗೆ ಗೊತ್ತಿದೆ. ಘಟನೆ ಬಗ್ಗೆ ಸಂಪೂರ್ಣ ದಾಖಲೆ ನನ್ನ ಬಳಿ ಇದೆ. ಹಿರಿಯ ಅಧಿಕಾರಿಗಳು, ಸಿಎಂಗೆ (Chief Minister) ಈ ಬಗ್ಗೆ ವಿವರಣೆ ಕೊಡ್ತೀನಿ. ಈ ಘಟನೆಗೆ ಯಾರು ಜವಾಬ್ದಾರರೋ ಅವರ ಮೇಲೆ ಕ್ರಮ ಆಗಬೇಕು. ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿದೆ. ಯಾವ ಆಧಾರದಲ್ಲಿ ಕಾರ್ಯಕ್ರಮ ಆಯ್ತು? ಯಾರು ಕಾರ್ಯಕ್ರಮ ಮಾಡಿದ್ರು? ಅಂತ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ