ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಾಡಿ ಕದಿಯಲು ಹ್ಯಾಂಡಲ್‍ಗೆ ಒದ್ದು ಲಾಕ್ ಮುರಿಯಲು ಪ್ರಯತ್ನ!

Twitter
Facebook
LinkedIn
WhatsApp
ಗಾಡಿ ಕದಿಯಲು ಹ್ಯಾಂಡಲ್‍ಗೆ ಒದ್ದು ಲಾಕ್ ಮುರಿಯಲು ಪ್ರಯತ್ನ!

ಬೆಂಗಳೂರು: ಇತ್ತೀಚೆಗೆ ವಾಹನ ಕಳ್ಳರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಗಾಡಿಗಳನ್ನು ಕದಿಯಲು ಖದೀಮರು ನಾನಾ ಐಡಿಯಾಗಳನ್ನು ಹುಡುಕಿಕೊಂಡಿದ್ದಾರೆ. ಅಂತೆಯೇ ಇಲ್ಲೊಬ್ಬ ಖತರ್ನಾಕ್ ಕಳ್ಳ ದ್ವಿಚಕ್ರ ವಾಹನದ ಹ್ಯಾಂಡಲ್‍ಗೆ ಒದ್ದು ಕಳವುಗೈಯಲು ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.

ಕಳ್ಳನ ಕೈಚಳಕ ಅಲ್ಲೇ ಇದ್ದ ಸಿಸಿಟಿಯಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಖದೀಮ, ಗಾಡಿಯನ್ನು ಕದಿಯುವ ಸಲುವಾಗಿ ಹ್ಯಾಂಡಲ್ ಲಾಕ್ ಮುರಿಯಲು ಪ್ರಯತ್ನಿಸಿದ್ದಾನೆ. ದ್ವಿಚಕ್ರವಾಹನದ ಹ್ಯಾಂಡಲ್‍ಗೆ ಒದ್ದು ಹ್ಯಾಂಡಲ್ ಲಾಕ್ ಮುರಿದು ಹಾಕಲು ಯತ್ನಿಸಿದ್ದಾನೆ. ಆದರೆ ಈ ಪ್ರಯತ್ನದಲ್ಲಿ ಆತ ವಿಫಲನಾಗುವುದನ್ನು ಕಾಣಬಹುದಾಗಿದೆ. 

ಹೀಗೆ ಆತ ರಸ್ತೆ ಬದಿ ನಿಂತಿದ್ದ ಮೂರ್ನಾಲ್ಕು ವಾಹನಗಳನ್ನ ಕದಿಯಲು ಪ್ರಯತ್ನಿಸಿದ್ದಾನೆ. ಮೂರು ವಾರಗಳ ಹಿಂದೆ ಈ ಘಟನೆ ನಡೆದಿದ್ದು, ಇನ್ನೂ ಪೊಲೀಸರು ಈ ಬಗ್ಗೆ ಎಫ್‍ಐಆರ್ ದಾಖಲಿಸಿಕೊಂಡಿಲ್ಲ ಎಂದು ವಾಹನ ಮಾಲೀಕರು ದೂರು ನೀಡಿದ್ದಾರೆ. ಅಕ್ನಾಲೆಡ್ಜ್ ಮೆಂಟ್ ನೀಡಿದ್ದಾರಷ್ಟೆ ಹೊರತು ಖದೀಮನ ವಿರುದ್ಧ ಯಾವುದೇ ಎಫ್‍ಐಆರ್ ಮಾಡಿಲ್ಲ ಎಂದು ವಾಹನದ ಮಾಲೀಕ ಪವನ್ ಶೆಟ್ಟಿ ಆರೋಪಿಸಿದ್ದಾರೆ.

ವಾಹನ ಹ್ಯಾಂಡಲ್ ಒದ್ದ ಪರಿಣಾಮ ಗಾಡಿ ಡ್ಯಾಮೇಜ್ ಆಗಿದೆ. ಮಿರರ್ ಕೂಡ ಡ್ಯಾಮೇಜ್ ಆಗಿದೆ. ವಾಹನ ಕಳ್ಳನನ್ನ ಹಿಡಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಪವನ್ ಶೆಟ್ಟಿಯವರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ