ಗುರುವಾರ, ಮೇ 2, 2024
ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುಜರಾತ್‌ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಮನೆ ಮನೆಗೂ ಉಚಿತ ವಿದ್ಯುತ್: ಕೇಜ್ರಿವಾಲ್ ಘೋಷಣೆ

Twitter
Facebook
LinkedIn
WhatsApp
ಗುಜರಾತ್‌ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಮನೆ ಮನೆಗೂ ಉಚಿತ ವಿದ್ಯುತ್: ಕೇಜ್ರಿವಾಲ್ ಘೋಷಣೆ

ವಡೋದರಾ (ಗುಜರಾತ್): ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ, ಪಂಜಾಬ್‌ನಂತೆಯೇ ಗುಜರಾತ್ ರಾಜ್ಯದಲ್ಲೂ ಅಧಿಕಾರ ಗಿಟ್ಟಿಸಲು ತಂತ್ರಗಾರಿಕೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ವಡೋದರಾಗೆ ಭೇಟಿ ನೀಡಿದ್ದ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಕನ್ವೀನರ್ ಹಾಗೂ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್, ಗುಜರಾತ್ ರಾಜ್ಯದ ಜನತೆಗೆ ಬಂಪರ್ ಆಫರ್ ಕೊಟ್ಟಿದ್ದಾರೆ. ಒಂದು ವೇಳೆ ಗುಜರಾತ್‌ ಜನತೆ ಎಎಪಿಗೆ ಅಧಿಕಾರ ಕೊಟ್ಟರೆ ರಾಜ್ಯದಲ್ಲಿ ಎಲ್ಲರಿಗೂ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ.

ಭಾನುವಾರ ವಡೋದರಾದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್, ಗುಜರಾತ್‌ ವಿಧಾನಸಭಾ ಚುನಾವಣೆಗೆ ಇನ್ನೂ 3 ತಿಂಗಳ ಸಮಯ ಇದೆ. ರಾಜ್ಯದಲ್ಲಿ ಎಎಪಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಒಂದು ವೇಳೆ ಗುಜರಾತ್ ಜನತೆ ಎಎಪಿಗೆ ಅಧಿಕಾರ ಕೊಟ್ಟರೆ ನಾವು ರಾಜ್ಯಾದ್ಯಂತ ಎಲ್ಲರಿಗೂ ಉಚಿತ ವಿದ್ಯುತ್ ನೀಡುವ ಜೊತೆಗೆ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆಯನ್ನೂ ನೀಡುತ್ತೇವೆ ಎಂದು ಘೋಷಿಸಿದರು. ಅಷ್ಟೇ ಅಲ್ಲ ದಿಲ್ಲಿ ಮಾದರಿಯಲ್ಲಿ ಗ್ರಾಮ ಮಟ್ಟದಲ್ಲಿ ಆಸ್ಪತ್ರೆ, ಶಾಲೆಗಳನ್ನು ನಿರ್ಮಿಸುವ ಭರವಸೆಯನ್ನೂ ಕೇಜ್ರಿವಾಲ್ ನೀಡಿದ್ದಾರೆ.

ಉಚಿತ ವಿದ್ಯುತ್, ಆರೋಗ್ಯ ವ್ಯವಸ್ಥೆ, ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಸರಣಿ ಭಾಗ್ಯಗಳ ಘೋಷಣೆಯನ್ನು ಈ ವೇಳೆ ಕೇಜ್ರಿವಾಲ್ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ