ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುಜರಾತ್‌ ಟೈಟನ್ಸ್‌ VS ರಾಜಸ್ಥಾನ್‌ ರಾಯಲ್ಸ್‌ IPL 2022 ಫೈನಲ್: ಲೆಕ್ಕಾಚಾರಗಳ ಪ್ರಕಾರ ಗೆಲ್ಲುವ ತಂಡ ಯಾವುದು?

Twitter
Facebook
LinkedIn
WhatsApp
IPL 2022 final 640

ಅಹ್ಮದಾಬಾದ್‌: ಗುಜರಾತ್‌ ಟೈಟನ್ಸ್‌ ಮತ್ತು ಚೊಚ್ಚಲ ಆವೃತ್ತಿಯ ಚಾಂಪಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ಎದುರು ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ ಚಾಂಪಿಯನ್ಸ್‌ ಪಟ್ಟಕ್ಕಾಗಿ ಕಾಳಗ ನಡೆಯಲಿದೆ. ಇಲ್ಲಿನ ಮೊಟೆರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ (ಮೇ 29ರಂದು ಭಾನುವಾರ) ಹೈ-ವೋಲ್ಟೇಜ್‌ ಫೈನಲ್‌ ಪಂದ್ಯ ಜರುಗಲಿದೆ.

 

ಐಪಿಎಲ್‌ 2022 ಟೂರ್ನಿಯ ಕ್ವಾಲಿಫೈಯರ್‌-1 ಪಂದ್ಯದಲ್ಲಿ ಇದೇ ಗುಜರಾತ್‌ ಮತ್ತು ರಾಜಸ್ಥಾನ್‌ ತಂಡಗಳು ಕಾದಾಟ ನಡೆಸಿದ್ದವು. ಅಂದು ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ಹೊರತಂದಿದ್ದ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ಬಳಗವನ್ನು 7 ವಿಕೆಟ್‌ಗಳಿಂದ ಬಗ್ಗುಬಡಿದಿತ್ತು. ಬೌಲಿಂಗ್‌ ವೈಫಲ್ಯಕ್ಕೆ ಬೆಲೆತೆತ್ತ ರಾಜಸ್ಥಾನ್‌ ತಂಡ ನೇರವಾಗಿ ಫೈನಲ್‌ ತಲುಪುವ ಅವಕಾಶ ಕೈಚೆಲ್ಲಿತ್ತು. ಆದರೂ, ಕ್ವಾಲಿಫೈಯರ್‌-2 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 7 ವಿಕೆಟ್‌ಗಳ ಜಯ ದಾಖಲಿಸಿ ಫೈನಲ್‌ಗೆ ಕಾಲಿರಿಸಿತು.

ಲೀಗ್‌ ಹಂತದಲ್ಲಿ ಅಗ್ರ ಎರಡು ಸ್ಥಾನ ಪಡೆದ ಬಲಿಷ್ಠ ತಂಡಗಳಾದ ಗುಜರಾತ್‌ ಟೈಟನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವೆ ಈಗ ಟ್ರೋಫಿ ಸಲುವಾಗಿ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಲಾಗಿದೆ. ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಎರಡೂ ತಂಡಗಳು ಸಮತೋಲನ ಕಾಯ್ದುಕೊಂಡಿದ್ದು, ಒತ್ತಡ ನಿಭಾಯಿಸುವ ತಂಡಕ್ಕೆ ಯಶಸ್ಸು ಕೈ ಹಿಡಿಯಲಿದೆ.

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ