ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುರುದ್ವಾರದ ಮೇಲಿನ ದಾಳಿ ಹೊಣೆ ಹೊತ್ತ ಐಸಿಸ್

Twitter
Facebook
LinkedIn
WhatsApp
ಗುರುದ್ವಾರದ ಮೇಲಿನ ದಾಳಿ ಹೊಣೆ ಹೊತ್ತ ಐಸಿಸ್

ಕಾಬೂಲ್: ಅಫ್ಘಾನಿಸ್ತಾನದ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್​ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಪ್ರವಾದಿ ಮೊಹಮ್ಮದ್​​ ಅವರಿಗೆ ಮಾಡಿದ ಅವಮಾನಕ್ಕೆ ಪ್ರತಿಕಾರ ಎಂದು ಹೇಳಿಕೊಂಡಿದೆ.

ಶನಿವಾರ ಬೆಳಗ್ಗೆ ಗುರುದ್ವಾರದ ಮೇಲೆ ದಾಳಿ ನಡೆದಿತ್ತು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

 

ಈ ಬಗ್ಗೆ ಭಾನುವಾರ ತನ್ನ ಅಮಾಕ್​ ಪ್ರಚಾರ ತಾಣದಲ್ಲಿ ಪೋಸ್ಟ್​​ ಮಾಡಿರುವ ಐಸಿಸ್​ ತಾನೇ ದಾಳಿ ನಡೆಸಿದ್ದಾಗಿ ಹೇಳಿದೆ.

ಸಿಖ್​ ಹಾಗೂ ಹಿಂದು ದೇವಾಲಯವನ್ನು ಗುರಿಯಾಗಿರಿಸಿಕೊಂಡಿದ್ದ ಐಸಿಸ್​, ಕಾಬೂಲಿನ ಗುರುದ್ವಾರದ ಮೇಲೆ ಬಾಂಬ್​ ದಾಳಿ ನಡೆಸಿದ್ದಲ್ಲದೇ, ಒಳ ಪ್ರವೇಶಿಸಿ ಗುಂಡಿನ ದಾಳಿಯನ್ನು ನಡೆಸಿತ್ತು. ಈ ನಡುವೆ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದ್ದಲ್ಲದೇ, ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಎಚ್ಚರಿಕೆ ನೀಡಿತ್ತು

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ