ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುರುಬೆಳದಿಂಗಳು ಫೌಂಡೇಶನ್‌ನಿಂದ ಮನೆ ಹಸ್ತಾಂತರ

Twitter
Facebook
LinkedIn
WhatsApp
ಗುರುಬೆಳದಿಂಗಳು ಫೌಂಡೇಶನ್‌ನಿಂದ ಮನೆ ಹಸ್ತಾಂತರ

ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮದಿನದ ಸವಿನೆನಪಿನಲ್ಲಿ ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ ಬೆಂಜನಪದವು ರಾಮನಗರದ ಭವಾನಿ ರವೀಂದ್ರ ಕುಟುಂಬಕ್ಕೆ ನವೀಕರಣಗೊಳಿಸಿದ ಮನೆ ಹಸ್ತಾಂತರ ಭಾನುವಾರ ನಡೆಯಿತು.

ಸಾಮಾಜಿಕ ಕಾರ್ಯಕರ್ತೆ ಉಷಾ ಮರೋಳಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್., ಉದ್ಯಮಿಗಳಾದ ಕಿಶೋರ್ ದಂಡೆಕೇರಿ, ಶ್ರೀನಿವಾಸ ಕೂಳೂರು, ವಿಷ್ಣುದಾಸ್, ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಸಜಿಪ, ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷ ರವಿ ಚಿಲಿಂಬಿ, ವಕ್ತಾರ ರಾಜೇಂದ್ರ ಚಿಲಿಂಬಿ, ಗುರುಬೆಳದಿಂಗಳು ಫೌಂಡೇಶನ್ ಉಪಾಧ್ಯಕ್ಷ ರಘುನಾಥ ಮಾಬಿಯಾನ್, ಕಾರ್ಯದರ್ಶಿ ರಾಜೇಶ್ ಸುವರ್ಣ ಬಂಟ್ವಾಳ, ಮುನ್ನಾ ಲೋಹಿತ್, ರವಿರಾಜ್ ದಂಬೇಲ್, ಪುಷ್ಪರಾಜ್ ದಂಬೇಲ್‌, ಅನುಸೂಯ ಮೊದಲಾದವರು ಉಪಸ್ಥಿತರಿದ್ದರು. ಗಜೇಂದ್ರ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಸುಮಾಕರ್ ಕಾರ್ಯಕ್ರಮ ನಿರೂಪಿಸಿದರು. ಬಾಲಚಂದ್ರ ವಂದಿಸಿದರು.

ಈ ಸಂದರ್ಭ ಕ್ಯಾಂಡಲ್ ತಯಾರಿ ಬಗ್ಗೆ ವನಿತಾ ಎಸ್., ದೀಪದ ಬತ್ತಿ ತಯಾರಿ ಬಗ್ಗೆ ಅನಿಲ್ ಕುಮಾರ್ ಕದ್ರಿ ಪ್ರಾತಕ್ಷಿಕೆ ಮೂಲಕ ಸ್ವ ಉದ್ಯೋಗ ಕಾರ್ಯಾಗಾರ ನಡೆಸಿಕೊಟ್ಟರು. ಅಶಕ್ತರಿಗೆ ಔಷಧ, ಫಲಾನುಭವಿಗಳಾದ ಶೃತಿ ಸಂಜೀವ ಶೆಟ್ಟಿ, ಮನೋಹರ್ ಆನಂದ, ಸುರೇಖಾ, ಸವಿತಾ ನಾರಾಯಣ, ಪವಿತ್ರಾ ನಾರಾಯಣ ಕುಟುಂಬಗಳಿಗೆ ಹೊಲಿಗೆ ಯಂತ್ರ, ಮೋಟಾರು ವಿತರಣೆ ಮಾಡಲಾಯಿತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ