ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುಳಿಕೆನ್ನೆ ಬೆಡಗಿ ರಚಿತಾ ರಾಮ್ ಬರ್ತ್​ಡೇ; ಮನೆ ಮುಂದೆ ಜಮಾಯಿಸಿದ ಫ್ಯಾನ್ಸ್

Twitter
Facebook
LinkedIn
WhatsApp

ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಸ್ಯಾಂಡಲ್ ವುಡ್ ನ ದೊಡ್ಡ ದೊಡ್ಡ ಸ್ಟಾರ್ ಗಳೊಂದಿಗೆ ನಟಿಸಿ ಎಲ್ಲರಿಂದ ಭೇಷ್ ಅನ್ನಿಸಿಕೊಂಡು ಕನ್ನಡ ಚಿತ್ರರಂಗ ಕ್ಷೇತ್ರದಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರಿಗೆ ಇಂದು (ಅಕ್ಟೋಬರ್ 03) ಹುಟ್ಟುಹಬ್ಬದ ಸಂಭ್ರಮ.

ಗುಳಿಕೆನ್ನೆ ಬೆಡಗಿ ರಚಿತಾ ರಾಮ್ ಬರ್ತ್​ಡೇ; ಮನೆ ಮುಂದೆ ಜಮಾಯಿಸಿದ ಫ್ಯಾನ್ಸ್

ಅವರ ಜನ್ಮದಿನಕ್ಕೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ವಿಶ್​ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆ ಆಗುತ್ತಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ರಚಿತಾ ರಾಮ್​ ಅವರ ಮನೆ ಇದೆ. ನೆಚ್ಚಿನ ನಟಿಗೆ ಶುಭ ಕೋರಲು ಹಲವಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ. ಬಗೆಬಗೆಯ ಕೇಕ್​, ಹಾರ, ಉಡುಗೊರೆಗಳನ್ನು ತಂದು ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು, ಅನೇಕ ಚಿತ್ರತಂಡಗಳು ಸಹ ‘ಡಿಂಪಲ್​ ಕ್ವೀನ್’ ಹುಟ್ಟುಹಬ್ಬಕ್ಕೆ ಪೋಸ್ಟರ್​ಗಳನ್ನು ರಿಲೀಸ್​ ಮಾಡುತ್ತಿವೆ.

ಗುಳಿಕೆನ್ನೆ ಬೆಡಗಿ ರಚಿತಾ ರಾಮ್ ಬರ್ತ್​ಡೇ; ಮನೆ ಮುಂದೆ ಜಮಾಯಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದಲ್ಲಿ ರಚಿತಾ ರಾಮ್​ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬೆಳ್ಳಿತೆರೆಗೆ ಕಾಲಿಟ್ಟ ಅವರು ಭರ್ಜರಿಯಾಗಿ ಮಿಂಚಿದರು. ಸುದೀಪ್​, ಶಿವರಾಜ್​ಕುಮಾರ್​, ಪುನೀತ್ ರಾಜ್​ಕುಮಾರ್​, ಧ್ರುವ ಸರ್ಜಾ, ದುನಿಯಾ ವಿಜಯ್​, ಉಪೇಂದ್ರ ಮುಂತಾದ ಸ್ಟಾರ್​ ನಟರ ಜೊತೆ ಅಭಿನಯಿಸಿ ಫೇಮಸ್​ ಆದರು. ಈಗಲೂ ರಚಿತಾ ರಾಮ್​ ಕೈಯಲ್ಲಿ ಹಲವು ಆಫರ್​ಗಳಿವೆ.

ಗುಳಿಕೆನ್ನೆ ಬೆಡಗಿ ರಚಿತಾ ರಾಮ್ ಬರ್ತ್​ಡೇ; ಮನೆ ಮುಂದೆ ಜಮಾಯಿಸಿದ ಫ್ಯಾನ್ಸ್

ರಚಿತಾ ರಾಮ್​ ಅವರು ಸ್ಯಾಂಡಲ್​ವುಡ್​ಗೆ ಬಂದು 9 ವರ್ಷ ಕಳೆದಿದೆ. ಇಂದಿಗೂ ಅವರ ಚಾರ್ಮ್​ ಕಮ್ಮಿ ಆಗಿಲ್ಲ. ಒಂದೇ ಬಗೆಯ ಪಾತ್ರಗಳಿಗೆ ‘ಡಿಂಪಲ್ ಕ್ವೀನ್​’ ಗಂಟುಬಿದ್ದಿಲ್ಲ. ಎಲ್ಲ ಬಗೆಯ ಪಾತ್ರಗಳಿಗೂ ಅವರು ತಮ್ಮನ್ನು ತಾವು ತೆರೆದುಕೊಂಡರು. ಇತ್ತೀಚೆಗೆ ತೆರೆಕಂಡ ‘ಮಾನ್ಸೂನ್​ ರಾಗ’ ಚಿತ್ರದಲ್ಲಿ ವೇಶ್ಯೆ ಪಾತ್ರ ಮಾಡಿ ಗಮನ ಸೆಳೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ