ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೃಹ ಸಚಿವರ ಎಸ್ಕಾರ್ಟ್ ವಾಹನಕ್ಕೆ ಬೈಕ್ ಸವಾರ ಸಾವು- ಆರಗ ವಿರುದ್ಧ ಜನಾಕ್ರೋಶ

Twitter
Facebook
LinkedIn
WhatsApp
pic 1

ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ಎಸ್ಕಾರ್ಟ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಚಿಕ್ಕಗಂಡಸಿ ಗ್ರಾಮದ ರಮೇಶ್ (45) ಮೃತ ದುರ್ದೈವಿ. ಪೆಟ್ರೋಲ್ ಬಂಕ್‍ನಿಂದ ಬರುತ್ತಿದ್ದ ಎಸ್ಕಾರ್ಟ್ ವಾಹನ (Home Ministers Escort Vehicle Accident) ಕ್ಕೆ ಬೈಕ್ ಅಡ್ಡ ಬಂದ ಪರಿಣಾಮ ದುರ್ಘಟನೆ ಸಂಭವಿಸಿದೆ. 

ಆರಗ ಜ್ಞಾನೇಂದ್ರ ಅವರು ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಗೃಹ ಸಚಿವರಿಗೆ ಡಿಆರ್ ಇನ್ಸ್ ಪೆಕ್ಟರ್ ರಾಮು ಎಸ್ಕಾರ್ಟ್ ಮಾಡುತ್ತಿದ್ದರು. ಅಪಘಾತದ ವಿಷಯ ತಿಳಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಾಹನ ನಿಲ್ಲಿಸದೆ ತೆರಳಿದ್ದು ಸ್ಥಳೀಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಸ್ಥಳಕ್ಕೆ ಆಗಮಿಸಿದ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮೃತದೇಹವನ್ನ ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ