ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಜ್ಜೆಗಿರಿ ಆಡಳಿತ ಮಂಡಳಿ, ಪುತ್ತೂರು ಯುವ ವಾಹಿನಿ ಘಟಕದ ಮನವಿಗೆ ಸ್ಪಂದಿಸಿದ ಶಾಸಕ ಮಟ೦ದೂರು. ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರು.

Twitter
Facebook
LinkedIn
WhatsApp
ಗೆಜ್ಜೆಗಿರಿ ಆಡಳಿತ ಮಂಡಳಿ, ಪುತ್ತೂರು ಯುವ ವಾಹಿನಿ ಘಟಕದ ಮನವಿಗೆ ಸ್ಪಂದಿಸಿದ ಶಾಸಕ ಮಟ೦ದೂರು. ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರು.

ಪುತ್ತೂರು:ಗೆಜ್ಜೆಗಿರಿ ಆಡಳಿತ ಮಂಡಳಿ, ಪುತ್ತೂರು ಯುವ ವಾಹಿನಿ ಘಟಕದ ಮನವಿಗೆ ಸ್ಪಂದಿಸಿದ ಪುತ್ತೂರು ಶಾಸಕ ಸಂಜೀವ ಮಟ೦ದೂರು ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನು ಇಡಲು ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿದ್ದರು.

ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಬಸ್ ನಿಲ್ದಾಣ  ಎಂದು  ನಾಮಕರಣ ಮಾಡಲು ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಆ ಮನವಿಗೆ ಸ್ಪಂದಿಸಿದ ಶ್ರೀರಾಮುಲು, ಪುತುರು ಕೆಎಸ್ಆರ್ಟಿಸಿ ಬಸು ನಿಲ್ದಾಣಕ್ಕೆ ತುಳುನಾಡಿನ ಮಣ್ಣಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯ ನಿಲ್ದಾಣ ಎಂದು ನಾಮಕರಣ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಬಸ್ ನಿಲ್ದಾಣ  ಎಂದು  ನಾಮಕರಣ ಮಾಡಲು ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಈ ಬಗ್ಗೆ ಶಾಸಕ ಸಂಜೀವ ಮಠಂದೂರು ಅವರನ್ನು ಭೇಟಿಯಾದ ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ಜಯಂತ ನಡು ಬೈಲು ಹಾಗೂ ಪುತ್ತೂರು ಯುವ ವಾಹಿನಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಸಕರನ್ನ ಅಭಿನಂದಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ