ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಜ್ಜೆಗಿರಿ ಕ್ಷೇತ್ರದ ಯಕ್ಷಗಾನ ಮಂಡಳಿ ವತಿಯಿಂದ ಯಕ್ಷಗಾನದ ಕರಪತ್ರ ಬಿಡುಗಡೆ.

Twitter
Facebook
LinkedIn
WhatsApp
ಗೆಜ್ಜೆಗಿರಿ ಕ್ಷೇತ್ರದ ಯಕ್ಷಗಾನ ಮಂಡಳಿ ವತಿಯಿಂದ ಯಕ್ಷಗಾನದ ಕರಪತ್ರ ಬಿಡುಗಡೆ.

ಪುತ್ತೂರು: ದೇಯಿ ಬೈದೇತಿ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆ ಗಿರಿ ವತಿಯಿಂದ ಈ ವರ್ಷದ ತಿರುಗಾಟದ ಕರಪತ್ರ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಗೆಜ್ಜಗಿರಿಯಲ್ಲಿ ಇಂದು ನಡೆಯಿತು.

ಯಕ್ಷಗಾನದ ಕರಪತ್ರವನ್ನು ಹಿರಿಯ ಯಕ್ಷಗಾನ ಕಲಾವಿದ, ದುಬೈ ಉದ್ಯಮಿ ಪ್ರಭಾಕರ ಸುವರ್ಣ ಕರ್ನಿರೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್, ನಮ್ಮ ಕುಡ್ಲ ಮೀಡಿಯಾದ ಮುಖ್ಯಸ್ಥರಾದ ಲೀಲಾಕ್ಷ ಕರ್ಕೇರ , ಕಂಕನಾಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್ ಕಂಕನಾಡಿ, ಭಾರತ್ ಬ್ಯಾಂಕಿನ ನಿರ್ದೇಶಕರಾದ ಶ್ರೀಕಾಂತ್ ಸುವರ್ಣ, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ , ಗೌರವಾಧ್ಯಕ್ಷರಾದ ಜಯಂತ ನಡು ಬೈಲು, ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಕ್ಷೇತ್ರದ ಆಡಳಿತ ಸದಸ್ಯರಾದ ಶೈಲೇಂದ್ರ ಸುವರ್ಣ, ಸಂಜೀವ ಪೂಜಾರಿ, ಶ್ರೀಮತಿ ಸುಜಿತ ಬಂಗೇರ,ಜೊತೆ ಕಾರ್ಯದರ್ಶಿಗಳಾದ ಚಂದ್ರಶೇಖರ್ ಉಚ್ಚಿಲ್, ಮೋಹನ್ ದಾಸ್ ಬಂಗೇರ, ಕಾನೂನು ಸಲಹೆಗಾರಾದ ನವನೀತ್. ಡಿ ಹಿಂಗಾಣಿ , ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕೆಡಿಂಜ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಗುರುರಾಜ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.


ಸಮಾರಂಭದಲ್ಲಿ ಉಪಾಧ್ಯಕ್ಷರಾದ ರವಿ ಚಿಲಿಂಬಿ ಸ್ವಾಗತಿಸಿದ್ದರು, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಮೇಳದ ಸಂಚಾಲಕರಾದ ನವೀನ್ ಸುವರ್ಣ ಸಜೀಪ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಚಾಲಕರಾದ
ನವೀನ್ ಸುವರ್ಣ ಶಂಕರ ಪುರ
ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ವಕ್ತಾರರಾದ ರಾಜೇಂದ್ರ ಚಿಲಿಂಬಿ, ಮಂಗಳೂರು ವಲಯದ ಅಧ್ಯಕ್ಷರಾದ ಹರೀಶ್ ಪೂಜಾರಿ, ಮೇಳದ ವ್ಯವಸ್ಥಾಪಕರಾದ
ನಿತಿನ್ ತೆಂಕ ಕಾರಂದೂರು, ಜಗದೀಶ್ ಕಜೆಕಾರು , ಕಚೇರಿ ವ್ಯವಸ್ಥಾಪಕರಾದ ದೀಪಕ್ ಕೋಟ್ಯಾನ್ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ