ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಳೆಯರ ಬಳಗ ಸೇವಾಸಂಸ್ಥೆ ನೈನಾಡು ಇದರ ವತಿಯಿಂದ ದ. ಕ ಹಿ. ಪ್ರಾಥಮಿಕ ಶಾಲೆ ಪಾಲೆದು ಇದರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Twitter
Facebook
LinkedIn
WhatsApp
ಗೆಳೆಯರ ಬಳಗ ಸೇವಾಸಂಸ್ಥೆ ನೈನಾಡು ಇದರ ವತಿಯಿಂದ ದ. ಕ ಹಿ. ಪ್ರಾಥಮಿಕ ಶಾಲೆ ಪಾಲೆದು ಇದರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಗೆಳೆಯರ ಬಳಗ ಸೇವಾಸಂಸ್ಥೆ ನೈನಾಡು ಇದರ ವತಿಯಿಂದ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪಾಲೆದು ಇಲ್ಲಿನ ಬಡತನ ರೇಖೆಗಿಂತ ಕೆಳಗಿರುವ 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 1000 ರೂ ನಂತೆ ಒಟ್ಟು 10000 ರೂಪಾಯಿ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು.

 

ಈ ಸಂದರ್ಭದಲ್ಲಿ ಮಾತನಾಡಿದ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಹಾಗೂ ನಯನ್ ಬೇಕರಿ ಮಾಲಕರಾದ ನೆಲ್ವಿಸ್ಟರ್ ಪಿಂಟೋ ರವರು ಗೆಳೆಯರ ಬಳಗ ಸೇವಾ ಸಂಸ್ಥೆ ನೈನಾಡು ಸದಾ ಬಡವರ ಪರ ಕಾಳಜಿಯುಳ್ಳ ಸಂಸ್ಥೆಯಾಗಿದ್ದು ಸಣ್ಣ ಹಳ್ಳಿ ಯಲ್ಲಿ ಇರುವ ಸಂಸ್ಥೆಯ ಸದಸ್ಯರು ಹಾಗೂ ದಾನಿಗಳ ನೆರವಿನಿಂದ ಸದಾ ಸಮಾಜಕ್ಕಾಗಿ ಒಳ್ಳೆತನ ಮಾಡುತ್ತ ಬಂದಿದೆ. ಗೆಳೆಯರ ಬಳಗವು ಸೇವೆಯನ್ನು ಮಾಡುವ ಒಂದು ಸಂಸ್ಥೆ, ಈ ಸೇವೆಯನು ಮನದಲ್ಲಿ ಇಟ್ಟುಕೊಂಡು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಸಣ್ಣ ಕೊಡುಗೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರ್ಪಡೆಯಾಗಲಿ ಎಂದು ಹಾರೈಸಿದರು.

ಗೆಳೆಯರ ಬಳಗ ಸೇವಾಸಂಸ್ಥೆ ನೈನಾಡು ಇದರ ವತಿಯಿಂದ ದ. ಕ ಹಿ. ಪ್ರಾಥಮಿಕ ಶಾಲೆ ಪಾಲೆದು ಇದರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ
 

ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಅನಿಲ್ ಮತ್ತು ರುಕೇಶ್ , SDMC ಅದ್ಯಕರು ನೊಣಯ್ಯ ಪೂಜಾರಿ, ಶಿಕ್ಷಕರಾದ ಮಂಜುಳ ಮತ್ತು ಅತಿಥಿ ಶಿಕ್ಷಕರು ತುಳಸಿ ಹಾಗೂ ಗೆಳೆಯರ ಬಳಗದ ಅಧ್ಯಕ್ಷರಾದ ಶ್ರಿ ಡೋನ್ ಪ್ರವೀಣ್ ಕ್ರಾಸ್ತಾ, ಕಾರ್ಯದರ್ಶಿ ಯಾದ ಅನಿಲ್ ಮೋರಸ್,  ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಸಾಕ್ರೆಡ್ ಹಾರ್ಟ್ ಸೊಸೈಟಿಯ ಸಿಬಂದಿ ರಮೇಶ್ ಪೂಜಾರಿ ಕಟ್ಟಜೆ ಹಾಗೂ ನಿರ್ದೇಶಕರುಗಳಾದ ವಸಂತ್ ಸಾಲ್ಯಾನ್, ಮೇಲ್ವಿನ್ ರೊಡ್ರಿಗಸ್, ವಿನ್ಸ್ oಟ್ ಫೆರ್ನಾಂಡಿಸ್, ನೆಲ್ಸನ್ ಫೆರ್ನಾಂಡಿಸ್, ಸಾಕ್ರೆಡ್ ಹಾರ್ಟ್ ಕಾಲೇಜು ಉಪನ್ಯಾಸಕ ಎಮರ್ಸನ್ ಕ್ರಾಸ್ತಾ, ಸಮಿತಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ