ಗೋಕಾಕ: ತನ್ನ ತಂದೆಯ ಮರಣದ ನಂತರ ಪಹಣಿ ಯಲ್ಲಿ ತಮ್ಮ ಹೆಸರು ದಾಖಲಿಸಿಕೊಡಲು ಲಂಚ ಸ್ವಿಕರಿಸುವ ವೇಳೆಯಲ್ಲಿ ಗ್ರಾಮಲೆಕ್ಕಾಧಿಕಾರಿ ಒಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದಿದೆ.
ಗೋಕಾಕ ತಾಲೂಕಿನ ಗ್ರಾಮಲೆಕ್ಕಾಧಿಕಾರಿಗಳ ಅದ್ಯಕ್ಷ ಹಾಗೂ ಕೊಣ್ಣೂರ ಗ್ರಾಮ ಲೆಕ್ಕಾದಿಕಾರಿಯಾದ ಮಾರುತಿ ಬಿ ಶಿಗಿಹೋಳಿ ಇತನೆ ಎಸಿಬಿ ಬಲೆಗೆ ಬಿದ್ದ ಕುಳ.
ಕೊಣ್ಣೂರ ನಿವಾಸಿ ಮಹಾವೀರ ಬಾಬಾಗೌಡ ಪಾಟೀಲ ಇತ ತನ್ನ ತಂದೆ ಮರಣದ ನಂತರ ಅಣ್ಣ,ತಮ್ಮಂದಿರ ಹೆಸರನ್ನು ಸರ್ವೆ ನಂಬರ 612 /5ಬ, 789/7, 789/ಡ, 789/ಕ, ರಲ್ಲಿ ದಾಖಲಿಸಲು ಗ್ರಾಮ ಲೆಕ್ಕಾಧಿಕಾರಿ ಹತ್ತಿರ ಹೋದಾಗ ಮೊದಲು 25 ಸಾವಿರ ರೂ ಹಣ ಬೇಡಿಕೆ ಇಟ್ಟು ನಂತರ 18 ಸಾವಿರ ಗೆ ಪೈನಲ್ ಮಾಡಿ ಹಣ ಕೊಡದಿದ್ದರೆ ನಿನ್ನ ಪೈಲ ಮುಂದೆನೆ ಹೊಗೊದಿಲ್ಲ ಅಂತಾ ಹೇಳಿದ್ದ.
ಬೆಸತ್ತ ರೈತ ಮಹಾವೀರ ಇತ ಬೆಳಗಾವಿಯ ಬ್ರಷ್ಟಾಚಾರ ನಿಗ್ರಹದಳದ ಕಚೇರಿಗೆ ಹೋಗಿ ಪಿರ್ಯಾದಿ ನಿಡಿದ್ದರು.
ಅದರ ಹಿನ್ನೆಲೆಯಲ್ಲಿ ಇವತ್ತು ಮಹಾವೀರ ಪಾಟೀಲ ಇತನಿಂದ ಗ್ರಾಮ ಲೆಕ್ಕಾಧಿಕಾರಿ ಮಾರುತಿ ಶಿಗಿಹೋಳಿಯವರು ಲಂಚ ಸ್ವಿಕರಿಸುವ ವೇಳೆ ಬೆಳಗಾವಿ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist