ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೋಧಿ ರಪ್ತು ನಿಷೇಧಿಸಿದ ಭಾರತ: ನಿರ್ಧಾರ ಮರುಪರಿಶೀಲಿಸುವಂತೆ ಮನವಿ ಮಾಡಿದ IMF ಮುಖ್ಯಸ್ಥೆ

Twitter
Facebook
LinkedIn
WhatsApp
ಗೋಧಿ ರಪ್ತು ನಿಷೇಧಿಸಿದ ಭಾರತ: ನಿರ್ಧಾರ ಮರುಪರಿಶೀಲಿಸುವಂತೆ ಮನವಿ ಮಾಡಿದ IMF  ಮುಖ್ಯಸ್ಥೆ

ನವದೆಹಲಿ: ರಾಷ್ಟ್ರದಲ್ಲಿ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ ಭಾರತವು ಈ ತಿಂಗಳ ಆರಂಭದಲ್ಲಿ ವಿದೇಶಕ್ಕೆ ಗೋಧಿ ರಫ್ತನ್ನು ನಿಷೇಧಿಸಿತು. ಆದರೆ ಭಾರತ ಗೋಧಿ ರಫ್ತು (export of wheat) ಮೇಲಿನ ತನ್ನ ನಿಷೇಧವನ್ನು ಆದಷ್ಟು ಬೇಗ ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಅವರು ಭಾರತವನ್ನು ಒತ್ತಾಯಿಸಿದ್ದಾರೆ.

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಜಾರ್ಜಿವಾ, ರಫ್ತುಗಳನ್ನು ನಿರ್ಬಂಧಿಸುವುದು ಇತರ ರಾಷ್ಟ್ರಗಳನ್ನು ಅದೇ ರೀತಿ ಮಾಡಲು ಪ್ರೇರೇಪಿಸಬಹುದು. ಇದು ಜಾಗತಿಕ ಸಮುದಾಯವನ್ನು ಬಿಕ್ಕಟ್ಟಿಗೆ ಸಿಲುಕಿಸುತ್ತದೆ ಎಂದು ಕ್ರಿಸ್ಟಲಿನಾ ಜಾರ್ಜಿವಾ (Kristalina Georgieva) ಒತ್ತಿ ಹೇಳಿದರು.

ಭಾರತ ಗೋಧಿ ಮೇಲಿನ ರಫ್ತು ನಿಷೇಧವನ್ನು ತೆಗೆದು ಹಾಕಿದರೆ ಅದು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಕೇಳಿದಾಗ, ರಷ್ಯಾ-ಉಕ್ರೇನ್ ಯುದ್ಧದಿಂದಾಗಿ (Russia-Ukraine war) ಇಡೀ ವಿಶ್ವಕ್ಕೆ ಗೋಧಿ ಪೂರೈಕೆಯ ಕೊರತೆ ತೀವ್ರ ಪರಿಣಾಮ ಬೀರಿದೆ. ಹೀಗಿರುವಾಗ ಭಾರತವು ಎಷ್ಟು ರಫ್ತು ಮಾಡಬಹುದು ಮತ್ತು ಅದು ತನ್ನ ರಫ್ತುಗಳನ್ನು ಎಲ್ಲಿ ನಿರ್ದೇಶಿಸುತ್ತದೆ ಎಂಬುದರ ಆಧಾರದ ಮೇಲೆ ಅದನ್ನು ನಿರ್ಧರಿಸಬಹುದು ಎಂದು ಜಾರ್ಜಿವಾ ಹೇಳಿದರು. ವಿಶೇಷವಾಗಿ ಗೋಧಿಯ ಕೊರತೆಯಿಂದ ತೀವ್ರವಾಗಿ ಬಾಧಿತವಾಗಿರುವ ಈಜಿಪ್ಟ್ ಅಥವಾ ಲೆಬನಾನ್‌ನಂತಹ ದೇಶಗಳಿಗೆ ರಫ್ತುಗಳು ಹೋದರೆ ಗಮನಾರ್ಹ ಪರಿಣಾಮ ಆಗಲಿದೆ. ಹೆಚ್ಚುತ್ತಿರುವ ಹಸಿವು ಮಾತ್ರವಲ್ಲದೆ ಸಾಮಾಜಿಕ ಅಶಾಂತಿಯ ಅಪಾಯವಿರುವ ದೇಶಗಳಲ್ಲಿ ಇವು ಸೇರಿವೆ. ಇದು ಜಾಗತಿಕ ಸ್ಥಿರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ