ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೋಮಾಳ ಉಳುಮೆ ಮಾಡಿದ ಅರ್ಹ ರೈತರಿಗೆ ಶೀಘ್ರ ಹಕ್ಕುಪತ್ರ: ಸಚಿವ ಮಾಧುಸ್ವಾಮಿ

Twitter
Facebook
LinkedIn
WhatsApp
ಗೋಮಾಳ ಉಳುಮೆ ಮಾಡಿದ ಅರ್ಹ ರೈತರಿಗೆ ಶೀಘ್ರ ಹಕ್ಕುಪತ್ರ: ಸಚಿವ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ (ಸೆ.11): ಸುಮಾರು ವರ್ಷಗಳಿಂದ ಗೋಮಾಳವನ್ನು ಉಳುಮೆ ಮಾಡಿಕೊಂಡು ಬಂದಿರುವ ಅರ್ಹ ರೈತ ಕುಟುಂಬಕ್ಕೆ ಸರ್ಕಾರ ಸದ್ಯದಲ್ಲೇ ಸಿಹಿ ಸುದ್ದಿ ನೀಡಲಿದೆ. ಈಗಾಗಲೇ ಕಾನೂನು ಪ್ರಕ್ರಿಯೆ ಶುರುವಾಗಿದ್ದು ವಿತರಿಸಲು ಇದ್ದ ಅಡೆ ತಡೆಗಳನ್ನು ನಿವಾರಿಸಲಾಗುತ್ತಿದೆ.

ಯಾಂತ್ರಿಕ ಜೀವನದಲ್ಲಿ ಇಂದಿನ ದಿನಗಳಲ್ಲಿ ದನ, ಕುರಿ, ಮೇಕೆ ಗೋಮಾಳದಲ್ಲಿ ಮೇಯಿಸಿ ಸಾಕುವುದು ಕಡಿಮೆ ಆಗಿರುವುದನ್ನು ಗಣನೆಗೆ ತೆಗೆದುಕೊಂಡು ಅಗತ್ಯ ಇರುವಷ್ಟನ್ನು ಮಾತ್ರ ಬಿಟ್ಟು ಉಳಿದ ಭೂಮಿಯನ್ನು ಭೂಮಿ ಬಯಸುವ ಅರ್ಹ ಭೂರಹಿತರಿಗೆ ವಿತರಿಸಲಾಗುತ್ತದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಪಟ್ಟಣದ ತೀನಂಶ್ರೀ ಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಹಂದನಕೆರೆ, ಕಂದಿಕೆರೆ ಹೋಬಳಿಯ ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ನಮೂನೆ 50, 53, 57ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಜಮೀನಿನ ಹಕ್ಕು ಪತ್ರಗಳನ್ನು ವಿತರಣೆ ಮಾಡುತ್ತಿದ್ದು ಭೂಮಿಯನ್ನು ಸದ್ಭಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು. ಖರಾಬು, ಸೇಂದಿವನ, ಬೀಳು ಜಮೀನುಗಳ ಭೂಮಿಯನ್ನು ಶೆಟ್ಟಿಕೆರೆ, ಕಸಬಾ, ಹುಳಿಯಾರು, ಹದನಕೆರೆ, ಕಂದಿಕೆರೆ ಹೋಬಳಿಯ ಅರ್ಹ ಬಡವರಿಗೆ ಖಾತೆ ಪಹಣಿ ಪತ್ರಗಳನ್ನು ವಿತರಿಸಲು ಸಿದ್ದತೆ ಮಾಡಿಕೊಂಡಿದ್ದು 45 ಸಾವಿರ ಗೋಮಾಳ ಅರ್ಜಿ ಇದ್ದು 3,4 ಹಂತದಲ್ಲಿ ಡಿಸೆಂಬರ್‌, ಜನವರಿ ಒಳಗೆ ಪೂರ್ಣಗೊಳಿಸುತ್ತೇವೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ