ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೋಮಾಳ ಜಮೀನು ಮಂಜೂರಾತಿ ನೀತಿ ರಚಿಸಲು ಅಶೋಕ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

Twitter
Facebook
LinkedIn
WhatsApp
ಗೋಮಾಳ ಜಮೀನು ಮಂಜೂರಾತಿ ನೀತಿ ರಚಿಸಲು ಅಶೋಕ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿಯನ್ನ ರಚಿಸಿ ಸರ್ಕಾರ ಆದೇಶ ನೀಡಿದೆ. ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯ ಉಪ ಸಮಿತಿ ರಚನೆ ಮಾಡಲಾಗಿದೆ. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ, ಸಚಿವ ಪ್ರಭು ಚೌಹಾಣ್ ನೇಮಕ ಮಾಡಲಾಗಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು