ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೋವಾ ಕಾಂಗ್ರೆಸ್​ಗೆ ಬಿಗ್​ಶಾಕ್. ಮಾಜಿ ಸಿಎಂ ಸೇರಿ 8 ಶಾಸಕರು ಬಿಜೆಪಿಗೆ ಸೇರ್ಪಡೆ !! ಕಾಂಗ್ರೆಸ್ ನಲ್ಲಿ ಉಳಿದದ್ದು ಮೂರು ಶಾಸಕರು ಮಾತ್ರ !!

Twitter
Facebook
LinkedIn
WhatsApp
ಗೋವಾ ಕಾಂಗ್ರೆಸ್​ಗೆ ಬಿಗ್​ಶಾಕ್. ಮಾಜಿ ಸಿಎಂ ಸೇರಿ 8 ಶಾಸಕರು ಬಿಜೆಪಿಗೆ ಸೇರ್ಪಡೆ !! ಕಾಂಗ್ರೆಸ್ ನಲ್ಲಿ ಉಳಿದದ್ದು ಮೂರು ಶಾಸಕರು ಮಾತ್ರ !!

ಗೋವಾದಲ್ಲಿ ‘ಆಪರೇಷನ್ ಕಮಲ’ ಶುರುವಾಗಿದ್ದು ಮಾಜಿ ಸಿಎಂ ದಿಗಂಬರಂ ಸೇರಿ ಕಾಂಗ್ರೆಸ್​ನ 8 ಶಾಸಕರು ಇಂದು ಬಿಜೆಪಿಗೆ ಸೇರುತ್ತಿದ್ದಾರೆ. ಗೋವಾದ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ್ ಶೇಟ್ ತಾನವದೆ  ಈ ಬಗ್ಗೆ ಮಾಹಿತಿ ನೀಡಿದ್ದಾರೆ. 8 ಶಾಸಕರು ಬಿಜೆಪಿಗೆ ಸೇರಿದರೆ ಗೋವಾ ಕಾಂಗ್ರೆಸ್​ನಲ್ಲಿ ಮೂವರು ಶಾಸಕರು ಮಾತ್ರ ಉಳಿಯಲಿದ್ದಾರೆ.

2022 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆಮ್ ಆದ್ಮಿ ಪಕ್ಷ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ, 20 ಕ್ಷೇತ್ರಗಳನ್ನ ಗೆದ್ದಿದ್ದ ಬಿಜೆಪಿ ಸರ್ಕಾರ ರಚನೆಯನ್ನ ಮಾಡಿದೆ. ಇನ್ನು  ಹಿರಿಯ ಕಾಂಗ್ರೆಸ್​ ನಾಯಕ ಮನೀಶ್ ತಿವಾರಿ, ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುಳಿವು ನೀಡಿದ್ರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ