ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೋವಾ ಜನತೆಗೆ ಬಿಗ್ ಆಫರ್ ಕೊಟ್ಟ ಆಮ್ ಆದ್ಮಿ ಪಕ್ಷ - ಗೋವಾದಲ್ಲಿ ಗೆದ್ದರೆ ಪ್ರತಿ ಕುಟುಂಬಕ್ಕೆ ವಿದ್ಯುತ್ ಫ್ರೀ ಘೋಷಣೆ

Twitter
Facebook
LinkedIn
WhatsApp
ಗೋವಾ ಜನತೆಗೆ ಬಿಗ್ ಆಫರ್ ಕೊಟ್ಟ ಆಮ್ ಆದ್ಮಿ ಪಕ್ಷ – ಗೋವಾದಲ್ಲಿ ಗೆದ್ದರೆ ಪ್ರತಿ ಕುಟುಂಬಕ್ಕೆ ವಿದ್ಯುತ್ ಫ್ರೀ ಘೋಷಣೆ

ಪಣಜಿ:ಗೋವಾದ ಪ್ರತೀ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಗ್ ಆಫರ್ ಕೊಟ್ಟಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಮತ ಚಲಾಯಿಸಿದ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯುನಿಟ್ ವಿದ್ಯುತ್ ಉಚಿತ ಸಿಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
40 ಸದಸ್ಯರ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. “ಪಕ್ಷ ಗೆದ್ದರೆ ಪ್ರತಿ ಕುಟುಂಬವು ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುತ್ತದೆ” ಎಂದು ಕೇಜ್ರಿವಾಲ್ ಸುದ್ದಿಗಾರರ ಮುಂದೆ ಹೇಳಿದ್ದಾರೆ.

“ದೆಹಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಾದರೆ, ಗೋವಾದ ಜನರಿಗೆ ಏಕೆ ಉಚಿತ ವಿದ್ಯುತ್ ನೀಡಬಾರದು? ಗೋವಾ ಹೆಚ್ಚುವರಿ ವಿದ್ಯುತ್ ಹೊಂದಿದ ರಾಜ್ಯವಾಗಿದ್ದರೂ, ಕರಾವಳಿ ರಾಜ್ಯದಲ್ಲಿ ಆಗಾಗ್ಗೆ ವಿದ್ಯುತ್ ಕಡಿತ ನಡೆಯುತ್ತಲೇ ಇರುತ್ತದೆ. ಹೀಗಾಗಿ ಇಲ್ಲಿ ವಿದ್ಯುತ್ ಅವಶ್ಯಕತೆ ಇದೆ” ಎಂದಿದ್ದಾರೆ.
ಪ್ರತಿಪಕ್ಷದಲ್ಲಿ ಇರಬೇಕಾದವರು ಈಗ ರಾಜ್ಯವನ್ನು ಆಳುತ್ತಿದ್ದಾರೆ ಮತ್ತು ಅಧಿಕಾರದಲ್ಲಿರಬೇಕಾದವರು ಈಗ ಪ್ರತಿಪಕ್ಷದಲ್ಲಿದ್ದಾರೆ. ಕಳೆದ ಬಾರಿ ಗೋವಾದಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಇತರ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರಿದ ಶಾಸಕರ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.
“ಬದಿ ಬದಲಿಸಿದ ಈ ಶಾಸಕರು ಜನರ ಕೆಲಸಗಳನ್ನು ಪೂರೈಸಲು ತಾವು ಬಿಜೆಪಿಗೆ ಸೇರುತ್ತಿದ್ದೇವೆ ಎಂದು ಹೇಳಿಕೊಂಡರು. ಆದರೆ ಅವರು ಹೇಳಿಕೊಂಡಂತೆ  ಜನರ ಕೆಲಸವನ್ನು ಮಾಡಿದ್ದಾರಾ? ಇಲ್ಲ ಅವರು ಹಣದ ಆಮಿಷಕ್ಕೆ ಬೇರೆ ಪಕ್ಷ ಸರಿದಿದ್ದಾರೆ. ಜನರಿಗೆ ದ್ರೋಹ ಮಾಡಿದ್ದಾರೆ” ಎಂದು ಕಿಡಿ ಕಾರಿದರು.
ಜೊತೆಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಪರ ಮತ ಚಲಾಯಿಸುವುದಿಲ್ಲ ಎಂದು ಸಾವಿರಾರು ಗೋವಾ ವಾಸಿಗಳು ಹೇಳಿಕೊಳ್ಳುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು