ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಖ್ಯಾತ ಸಮಾಜಸೇವಕ ಗೋವಿಂದ ಬಾಬು ಪೂಜಾರಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಗಳ ಹರಡುದಾಡುತ್ತಿವೆ. ಚೆಫ್ ಟಾಕ್ ಎಂಬ ಸಂಸ್ಥೆಯನ್ನು ಕಟ್ಟಿ ನೂರಾರು ಮಂದಿಗೆ ಉದ್ಯೋಗ ಒದಗಿಸಿ, ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ಮುಖಾಂತರ ನೂರಾರು ಜನರಿಗೆ ಸೇವೆ ಮಾಡಿದ ಗೋವಿಂದ ಬಾಬು ಪೂಜಾರಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಕಳೆದ ಹಲವಾರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಿಜೆಪಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗೋವಿಂದ ಬಾಬು ಪೂಜಾರಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಗೋಪಾಲ ಪೂಜಾರಿ ಬಹುತೇಕ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಅಂತರದಿಂದ ಸೋತ ಗೋಪಾಲ ಪೂಜಾರಿ ಈ ಬಾರಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಗೋವಿಂದ ಬಾಬು ಪೂಜಾರಿಯವರ ಸ್ಪರ್ಧೆ ಅವರಿಗೆ ಬಹಳಷ್ಟು ಸ್ಪರ್ಧೆ ನೀಡಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಯಾರಿಗೆ ಟಿಕೆಟ್ ಬೇಕಾದರೂ ಸಿಗಬಹುದು. ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?