ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಕಾರು; ಗೃಹರಕ್ಷಕ ದಳದ ಸಿಬ್ಬಂದಿ ಗಂಭೀರ.

Twitter
Facebook
LinkedIn
WhatsApp
ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಕಾರು; ಗೃಹರಕ್ಷಕ ದಳದ ಸಿಬ್ಬಂದಿ ಗಂಭೀರ.

ಉಡುಪಿ: ಕಾರೊಂದು ಗ್ಯಾಸ್ ಟ್ಯಾಂಕರಿಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ.
ಮುಲ್ಕಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಜಿ ರಾಕೇಶ್ (27) ಗಂಭೀರವಾಗಿ ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿ.

ರಾತ್ರಿ ಪಾಳಿಯ ಕೆಲಸ ಮುಗಿಸಿ ಕಾರಿನಲ್ಲಿ ಉಡುಪಿಯತ್ತ ಹಿಂದಿರುಗುತ್ತಿದ್ದ ರಾಕೇಶ್, ಇಂದು ಮುಂಜಾನೆ 5.30 ರ ಸಮಯದಲ್ಲಿ ಉದ್ಯಾವರದ ಬಳಿ ಗ್ಯಾಸ್ ಟ್ಯಾಂಕರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ರಾಕೇಶ್ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದವು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು