ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ಯಾಸ್ ಲೀಕ್: ಅಪಾರ್ಟ್‍ಮೆಂಟ್‍ನಲ್ಲಿ ತಾಯಿ, ಇಬ್ಬರು ಪುತ್ರಿಯರ ಶವ ಪತ್ತೆ

Twitter
Facebook
LinkedIn
WhatsApp
ಗ್ಯಾಸ್ ಲೀಕ್: ಅಪಾರ್ಟ್‍ಮೆಂಟ್‍ನಲ್ಲಿ ತಾಯಿ, ಇಬ್ಬರು ಪುತ್ರಿಯರ ಶವ ಪತ್ತೆ

ನವದೆಹಲಿ: ರಾಷ್ಟ್ರ ರಾಜಧಾನಿಯ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಶನಿವಾರ ತಡರಾತ್ರಿ ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿನ ಅಪಾರ್ಟ್‍ಮೆಂಟ್‍ನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.

ಮಂಜು (54) ಮಹಿಳೆ ಮತ್ತು ಅವರ ಇಬ್ಬರು ಪುತ್ರಿಯರಾದ ಅಂಶಿಕಾ (27) ಮತ್ತು ಅಂಕು (25) ಅವರು ತಮ್ಮ ಮನೆಯೊಳಗೆ ಗ್ಯಾಸ್‍ನ ವಿಷಕಾರಿ ಹೊಗೆಯನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ 8.55ಕ್ಕೆ ವಸಂತ ವಿಹಾರ್‌ನಲ್ಲಿರುವ ವಸಂತ ಅಪಾರ್ಟ್‍ಮೆಂಟ್‍ನ ಫ್ಲಾಟ್ ಸಂಖ್ಯೆ 207 ಒಳಗಿನಿಂದ ಬೀಗ ಹಾಕಲ್ಪಟ್ಟಿದೆ. ಮನೆಯಲ್ಲಿರುವ ಯಾರು ಪ್ರತಿಕ್ರಿಯಿಸುತ್ತಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನೋಡಿದಾಗ ಎಲ್ಲ ಕಡೆಯಿಂದ ಬಾಗಿಲು ಮತ್ತು ಕಿಟಕಿ ಮುಚ್ಚಿರುವುದು ಕಂಡುಬಂದಿದೆ. ಈ ಹಿನ್ನೆಲೆ ಪೊಲೀಸರು ಬಾಗಿಲು ಒಡೆದು ತೆಗೆದಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ನ್ನು ಹೊರತೆಗೆಯಲಾಗಿದೆ. ರೂಮ್‍ನಲ್ಲಿ ಪರಿಶೀಲಿಸಿದಾಗ, ಮೂರು ಶವಗಳು ಹಾಸಿಗೆಯ ಮೇಲೆ ಕಂಡುಬಂದಿದೆ. ಅಷ್ಟೇ ಅಲ್ಲದೇ ಈ ವೇಳೆ ಆತ್ಮಹತ್ಯೆ ಪತ್ರವೂ ಇತ್ತು. ಈ ಹಿನ್ನೆಲೆ ಇದು ಆಕಸ್ಮಿಕವಲ್ಲ, ಆತ್ಮಹತ್ಯೆ ಎಂದು ಶಂಕಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ(ನೈಋತ್ಯ) ಮನೋಜ್.ಸಿ ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ