ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಪಂ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಿಸಲು ಸದನದಲ್ಲಿ ಶಾಸಕ ಮಂಜುನಾಥ ಭಂಡಾರಿ ಆಗ್ರಹ

Twitter
Facebook
LinkedIn
WhatsApp
ಗ್ರಾಪಂ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಿಸಲು ಸದನದಲ್ಲಿ ಶಾಸಕ ಮಂಜುನಾಥ ಭಂಡಾರಿ ಆಗ್ರಹ

ಬೆಂಗಳೂರು:  ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಗ್ರಾಮ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಬೇಕೆಂದು ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಆಗ್ರಹಿಸಿದರು
ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಇಂದು ನಡೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಿಯಮ 330ರ ಅಡಿಯಲ್ಲಿ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿರು. ಅಧಿವೇಶನದಲ್ಲಿ ಮಾತನಾಡಿದ ಅವರು ‘ಪ್ರಜಾ ಪ್ರಭುತ್ವದಲ್ಲಿ ಗ್ರಾಮ ಪಂಚಾಯತಿಯೇ ತಳಹದಿ. ಆ ತಳಹದಿಯನ್ನು ನಾವು ಬಲಿಷ್ಠವಾಗಿಸಿದರೆ ಮಾತ್ರ ಮಾಹಾತ್ಮ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು. ಆದರೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ಪ್ರಕಾರ ಶೇಕಡ 50 ರಷ್ಟು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿ ಬರುವುದರಿಂದ ಗೌರವಾನ್ವಿತವಾಗಿ ಬದುಕಲು ಮತ್ತು ಬಡಜನರ ಕಷ್ಟ-ಸುಖಗಳಿಗೆ ಸ್ಪಂದಿಸಲು ಚುನಾಯಿತ ಪ್ರತಿನಿಧಿಗಳೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಠ ಪಕ್ಷ ಮಾಸಿಕ 10 ಸಾವಿರ ರೂಪಾಯಿಗಳವರೆಗೆ ಹೆಚ್ಚಿಸಬೇಕೆಂದು ಅಲ್ಲದೇ ಚುನಾಯಿತ ಪ್ರತಿನಿಧಿಗಳಿಗೆ ವೈದ್ಯಕೀಯ ಸೌಲಭ್ಯ ಮತ್ತು ಆ ಜಿಲ್ಲೆಗಳಲ್ಲಿ ಓಡಾಡಲು ಉಚಿತ ಬಸ್ ಸೌಕರ್ಯವನ್ನು ಹಾಗೂ 5 ವರ್ಷಗಳನ್ನು ಪೂರ್ಣ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಪಿಂಚಣಿಯನ್ನು ಕೊಡಬೇಕೆಂದು ಆಗ್ರಹಿಸಿದರು.
“ನಾನು ನನ್ನ ಡಾಕ್ಟರೇಟ್ ಪದವಿಯನ್ನು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಭ್ಯಾಸ ಮಾಡಿರುತ್ತೇನೆ, ನನ್ನ ಡಾಕ್ಟರೇಟಿನ ಪ್ರಬಂಧ ಮಾಡಲು ಮಾಹಿತಿ ಕಲೆ ಹಾಕುವಾಗ ಸಾವಿರಾರು ಗ್ರಾಮ ಪಂಚಾಯತ್ ಸದಸ್ಯರುಗಳನ್ನು ವಯಕ್ತಿಕವಾಗಿ ಭೇಟಿ ಮಾಡಿ ಅವರು ಪಡುತ್ತಿರುವ ಕಷ್ಟಗಳನ್ನು ಕಣ್ಣಾರೆ ನೋಡಿರುತ್ತೇನೆ” ಎಂದು ಮಂಜುನಾಥ ಭಂಡಾರಿಯವರು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ