ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾಪಕ್ಕೆ ಸಿಎಂ ಸಮ್ಮತಿಸಿಲ್ಲ: ಆರಗ ಜ್ಞಾನೇಂದ್ರ

Twitter
Facebook
LinkedIn
WhatsApp
ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾಪಕ್ಕೆ ಸಿಎಂ ಸಮ್ಮತಿಸಿಲ್ಲ: ಆರಗ ಜ್ಞಾನೇಂದ್ರ

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿರುವುದಾಗಿ ಗೃಹ ಸಚಿ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು, ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿಯಾಗಿ, ಪಂಚಾಯತ್ ಜನಪ್ರತಿನಿಧಿಗಳ ಆತಂಕವನ್ನು ಗಮನಕ್ಕೆ ತಂದರು.
ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಯವರು, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮ ಗಳಿಗೆ ತಿದ್ದುಪಡಿಗೆ ಯಾವುದೇ ತರುವ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ ಎಂದರು.

ಗ್ರಾಮ ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ, ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿದೆ ಎಂದರು.
ಗ್ರಾಮ ಪಂಚಾಯತಿ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬದ್ಧತೆ ಹೊಂದಿದೆ ಎಂದು ಸಚಿವರು ತಿಳಿಸಿದರು.
ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ವರದಿಗಳಿಗೆ ಅದನ್ನು ತಿರಸ್ಕರಿಸುವ ಮೂಲಕ, ಮುಖ್ಯಮಂತ್ರಿಗಳು ತೆರೆ ಎಳೆದಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ