ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಮ ಪಂಚಾಯ್ತಿ ಚುನಾವಣೆ ಘೋಷಣೆ: ಅ.28ರಂದು ಮತದಾನ, ಅ.31ಕ್ಕೆ ಫಲಿತಾಂಶ

Twitter
Facebook
LinkedIn
WhatsApp

ಬೆಂಗಳೂರು: ರಾಜ್ಯದ 252 ಗ್ರಾಮ ಪಂಚಾಯ್ತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, ಇದೇ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 31ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಾಜ್ಯ ಚುನಾವಣಾ ಆಯೋಗ, ‘ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30ಕ್ಕೆ ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ.

ಅಂತೆಯೇ ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಮುಕ್ತಾಯವಾಗಲಿರುವಂತೆ 203 ಗ್ರಾಮ ಪಂಚಾಯ್ತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 49 ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

ಗ್ರಾಮ ಪಂಚಾಯ್ತಿ ಚುನಾವಣೆ ಘೋಷಣೆ: ಅ.28ರಂದು ಮತದಾನ, ಅ.31ಕ್ಕೆ ಫಲಿತಾಂಶ

ಅಲ್ಲದೆ ಜಿಲ್ಲಾಧಿಕಾರಿಗಳಿಂದ ದಿನಾಂಕ 13-10-2022ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ದಿನಾಂಕ 18-10-2022ರಿಂದ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ದಿನಾಂಕ 19-10-2022ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 21-10-2022 ಆಗಿದೆ.

ದಿನಾಂಕ 28-10-2022ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮರು ಮತದಾನ ಅವಶ್ಯಕತೆ ಇದ್ದರೆ ದಿನಾಂಕ 30-10-2022ರಂದು ನಡೆಸಲಾಗುತ್ತದೆ. ಮತಏಣಿಕೆ ದಿನಾಂಕ 31-10-2022ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ