ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ಲೈಡರ್ ವಿಮಾನ ಮನೆಗೆ ಢಿಕ್ಕಿ -ಇಬ್ಬರು ಗಂಭೀರ

Twitter
Facebook
LinkedIn
WhatsApp
suicide16709127311678050822 18

ಧನ್‌ಬಾದ್‌, ಮಾ 24 : ಜಾಯ್‌ರೈಡ್ ಗ್ಲೈಡರ್ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಮನೆ ಮೇಲೆ ಅಪ್ಪಳಿಸಿ ಪೈಲಟ್ ಮತ್ತು 14 ವರ್ಷದ ಪ್ರಯಾಣಿಕ ಗಂಭೀರ ಗಾಯಗೊಂಡ ಘಟನೆ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧನ್‌ಬಾದ್‌ನ ಬರ್ವಡ್ಡಾ ಏರ್‌ಸ್ಟ್ರಿಪ್‌ನಿಂದ ಗ್ಲೈಡರ್ ಹೊರಟು ಸುಮಾರು 500 ಮೀಟರ್ ದೂರದಲ್ಲಿರುವ ಮನೆಗೆ ಢಿಕ್ಕಿ ಹೊಡೆದಿದೆ.. ತಾಂತ್ರಿಕ ದೋಷವು ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯ ದೃಶ್ಯಾವಳಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಸತಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಪೈಲಟ್ ಮತ್ತು ಬಾಲಕನಿದ್ದ ವಿಮಾನವು ಧನ್‌ಬಾದ್‌ನ ಆಕಾಶದಿಂದ ಕೊಯಲಾಂಚಲ್‌ನ ವೈಮಾನಿಕ ಪ್ರವಾಸಕ್ಕಾಗಿ ಹೊರಟಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ