ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಘಾಜಿಯಾಬಾದ್: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ

Twitter
Facebook
LinkedIn
WhatsApp
ಘಾಜಿಯಾಬಾದ್: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ 

ಘಾಜಿಯಾಬಾದ್: ಘಾಜಿಯಾಬಾದ್ ನಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಓರ್ವ ಯುವಕ 9 ವರ್ಷದ ಬಾಲಕಿ ಹಾಗೂ 6 ವರ್ಷದ ಮಗುವನ್ನು ಅಪಹರಣ ಮಾಡಿದ್ದ, ಆತನೇ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 9 ವರ್ಷದ ಬಾಲಕಿ ಮೃತಪಟ್ಟಿದ್ದು, ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ಸ್ಥಳದಿಂದ ಇತರರು ಪರಾರಿಯಾಗಿದ್ದಾರೆ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ಎಸ್ಎಸ್ ಪಿ ಮುನಿರಾಜ್ ಜಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಾಲಕಿಯ ಗ್ರಾಮದಲ್ಲೇ ವಾಸವಿದ್ದ ಯುವಕ ಬಾಲಕಿಯರನ್ನು ದ್ವಿಚಕ್ರವಾಹನದಲ್ಲಿ ಸುತ್ತಾಡಿಸಲು ಕರೆದೊಯ್ದಿದ್ದ, ಎಷ್ಟೇ ಹೊತ್ತಾದರೂ ಬಾಲಕಿಯರು ಮನೆಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಆರೋಪಿ ತನ್ನ ತಪ್ಪನ್ನು ಪೊಲೀಸ್ ಅಧಿಕಾರಿಗಳ ಎದುರು ಒಪ್ಪಿಕೊಂಡಿದ್ದಾನೆ. ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ