ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಂದನವನದ ‘ಐಶೂ’ ಅಮೂಲ್ಯ ಬರ್ತ್‌ಡೇ: ಮತ್ತೆ ಸಿನಿಮಾ ಮಾಡುವಂತೆ ಫ್ಯಾನ್ಸ್ ಮನವಿ

Twitter
Facebook
LinkedIn
WhatsApp
ಚಂದನವನದ ‘ಐಶೂ’ ಅಮೂಲ್ಯ ಬರ್ತ್‌ಡೇ: ಮತ್ತೆ ಸಿನಿಮಾ ಮಾಡುವಂತೆ ಫ್ಯಾನ್ಸ್ ಮನವಿ

ಬಾಲನಟಿಯಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಅಮೂಲ್ಯ (Amulya), ಆ ನಂತರ ನಾಯಕಿಯಾಗಿ ಹಲವು ಸಿನಿಮಾಗಳಲ್ಲಿ ನಟಿಸಿದರು. ಮಾಡಿದ ಬಹುತೇಕ ಸಿನಿಮಾಗಳು ಹಿಟ್ ಆಗಿದ್ದರಿಂದ, ಸಾಕಷ್ಟು ಅಭಿಮಾನಿಗಳನ್ನು ಅವರು ಪಡೆದರು. ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ಸಿನಿಮಾ ರಂಗಕ್ಕೆ ಗುಡ್ ಬೈ ಹೇಳಿ ಮದುವೆಯಾದರು. ಇದೀಗ ಅಮೂಲ್ಯ ಅವಳಿ ಮಕ್ಕಳ ತಾಯಿ. ಆದರೂ, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುತ್ತಾರೆ. ಅಭಿಮಾನಿಗಳ ಜೊತೆ ಮಾತನಾಡುತ್ತಲೇ ಇರುತ್ತಾರೆ.

ಚಂದನವನದ ‘ಐಶೂ’ ಅಮೂಲ್ಯ ಬರ್ತ್‌ಡೇ: ಮತ್ತೆ ಸಿನಿಮಾ ಮಾಡುವಂತೆ ಫ್ಯಾನ್ಸ್ ಮನವಿ

ಇಂತಹ ಲವಲವಿಕೆಯ ಅಮೂಲ್ಯ ಅವರಿಗೆ ಇಂದು ಹುಟ್ಟು ಹಬ್ಬದ (Birthday) ಸಂಭ್ರಮ. ಈ ಹುಟ್ಟು ಹಬ್ಬಕ್ಕೆ ವಿಶೇಷ ಅನ್ನುವಂತೆ ಎರಡು ಮಕ್ಕಳು ಜೊತೆಯಾಗಿವೆ. ಹೀಗಾಗಿ ಅಮೂಲ್ಯ ಬಾಳಲ್ಲಿ ಸಂಭ್ರಮ ಮನೆಮಾಡಿದೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಮೂಲ್ಯ ಅವರಿಗೆ ಅವರ ಅಭಿಮಾನಿಗಳು ಎಂದಿನಂತೆ ಬೇಡಿಕೆ ಇಟ್ಟಿದ್ದಾರೆ. ಆದಷ್ಟು ಬೇಗ ಮತ್ತೆ ನೀವು ಸಿನಿಮಾ ರಂಗಕ್ಕೆ ಬರಬೇಕು (Come back) ಎಂದು ಮನವಿ ಮಾಡಿದ್ದಾರೆ. ಮದುವೆ ನಂತರ ಮತ್ತೆ ಅಮೂಲ್ಯ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಅಭಿಮಾನಿಗಳ ಆಸೆ ಈಡೇರಲಿಲ್ಲ.

ಚಂದನವನದ ‘ಐಶೂ’ ಅಮೂಲ್ಯ ಬರ್ತ್‌ಡೇ: ಮತ್ತೆ ಸಿನಿಮಾ ಮಾಡುವಂತೆ ಫ್ಯಾನ್ಸ್ ಮನವಿ

ಮದುವೆ, ಮಕ್ಕಳ ನಂತರವೂ ಅಮೂಲ್ಯ ಮತ್ತೆ ಸಿನಿಮಾ (Cinema) ರಂಗಕ್ಕೆ ಬರುತ್ತಾರೆ ಎನ್ನುವುದು ಅಭಿಮಾನಿಗಳ ನಿರೀಕ್ಷೆ. ಕಳೆದ ವರ್ಷವಷ್ಟೇ ಅವರು ಸಿನಿಮಾ ರಂಗಕ್ಕೆ (Sandalwood) ಮರುಳುತ್ತಾರೆ ಎಂದು ಸುದ್ದಿಯಾಗಿತ್ತು. ತಾವು ತಾಯಿ ಆಗುತ್ತಿರುವ ವಿಷಯ ತಿಳಿಸಿ, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಈಗ ಮತ್ತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯನ್ನು ತೆರೆಯ ಮೇಲೆ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಅಮೂಲ್ಯ ಏನು ಮಾಡುತ್ತಾರೋ ಕಾದು ನೋಡಬೇಕು.

ಚಂದನವನದ ‘ಐಶೂ’ ಅಮೂಲ್ಯ ಬರ್ತ್‌ಡೇ: ಮತ್ತೆ ಸಿನಿಮಾ ಮಾಡುವಂತೆ ಫ್ಯಾನ್ಸ್ ಮನವಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ