ಮಂಗಳವಾರ, ಮೇ 14, 2024
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಲಿಸುತ್ತಿದ್ದ ಕಾರಿನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Twitter
Facebook
LinkedIn
WhatsApp

ಚಲಿಸುತ್ತಿದ್ದ ಕಾರಿನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಬಳಿಕ ಇಲ್ಲಿನ ಜೈಸಿಂಗ್‌ಪುರ ಪ್ರದೇಶದಲ್ಲಿ ಕಾಲುವೆಯೊಂದರ ಬಳಿ ಎಸೆದಿರುವ ಘಟನೆ ಭಾನುವಾರ ನಡೆದಿದೆ.

ಚಲಿಸುತ್ತಿದ್ದ ಕಾರಿನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಸುಲ್ತಾನ್‌ಪುರ(ಉತ್ತರ ಪ್ರದೇಶ): ಚಲಿಸುತ್ತಿದ್ದ ಕಾರಿನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಬಳಿಕ ಇಲ್ಲಿನ ಜೈಸಿಂಗ್‌ಪುರ ಪ್ರದೇಶದಲ್ಲಿ ಕಾಲುವೆಯೊಂದರ ಬಳಿ ಎಸೆದಿರುವ ಘಟನೆ ಭಾನುವಾರ ನಡೆದಿದೆ.

ಶುಕ್ರವಾರ ಸಂಜೆ 23 ವರ್ಷದ ಬಿಟೆಕ್ ವಿದ್ಯಾರ್ಥಿನಿ ಮನೆಗೆ ಹಿಂತಿರುಗಲು ಎಸ್‌ಯುವಿ ಕಾರೊಂದಕ್ಕೆ ಲಿಫ್ಟ್‌ ಕೇಳಿದ್ದಾರೆ. ಲಿಫ್ಟ್ ಕೊಡುವೆ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಲಕ ವಿದ್ಯಾರ್ಥಿನಿ ಮೇಲೆ ಕಾರಿನೊಳಗೆ ಅತ್ಯಾಚಾರ ಎಸಗಿ, ಕಾಲುವೆಯ ಬಳಿ ಎಸೆದು ಪರಾರಿಯಾಗಿದ್ದಾನೆ. ನಂತರ ಯುವತಿ ಮನೆಗೆ ಬಂದು ಕಾರಿನಲ್ಲಿ ನಡೆದ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸಿದ್ದಾಳೆ.

ಈ ಕುರಿತು ದೂರು ಬಂದಿದ್ದು, ತನಿಖೆ ಮುಂದುವರಿದಿದೆ. ಪ್ರಾಥಮಿಕ ತನಿಖೆಯ ನಂತರ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜೈಸಿಂಗ್‌ಪುರ ವೃತ್ತಾಧಿಕಾರಿ ಪ್ರಶಾಂತ್ ಸಿಂಗ್ ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ