ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಹಾ ಕೊಟ್ಟು ಕೊಲೆಗೆ ಯತ್ನಿಸಿದ ಮಗಳು; ತಾಯಿ ಸಾವು, ಮಗಳು ಜೈಲಿಗೆ

Twitter
Facebook
LinkedIn
WhatsApp
ಚಹಾ ಕೊಟ್ಟು ಕೊಲೆಗೆ ಯತ್ನಿಸಿದ ಮಗಳು; ತಾಯಿ ಸಾವು, ಮಗಳು ಜೈಲಿಗೆ

ತ್ರಿಶೂರ್: ಹೆತ್ತ ತಂದೆ ಮತ್ತು ತಾಯಿಗೆ ಪಾಪಿ ಮಗಳೊಬ್ಬಳು ಇಲಿ ಪಾಷಾಣ ಬೆರೆಸಿದ ಚಹಾ ನೀಡಿ‌ ಕೊಲೆಗೆ ಯತ್ನಿಸಿದ್ದು, ಘಟನೆಯಲ್ಲಿ ತಾಯಿ ಮೃತಪಟ್ಟು, ಅದೃಷ್ಟವಶಾತ್​ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಆಘಾತಕಾರಿ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಂನಲ್ಲಿ ನಡೆದಿದೆ.

ಇಂದುಲೇಖಾ ಎಂಬ ಮಹಿಳೆ ಈ ದುಷ್ಕೃತ್ಯ ಎಸಗಿದ್ದಾಳೆ. ತಾಯಿ ರುಕ್ಮಿಣಿ(57) ಘಟನೆಯಲ್ಲಿ ಮೃತಪಟ್ಟಿದ್ದಾರೆ‌.

ಇಂದುಲೇಖಾ 8ಲಕ್ಷ ರೂಪಾಯಿ ಸಾಲ ಹೊಂದಿದ್ದು, ಇದನ್ನು ತೀರಿಸಲು ತಂದೆ ಹೆಸರಲ್ಲಿದ್ದ ಮನೆ ಮತ್ತು ಜಮೀನನ್ನು ಒತ್ತೆಯಿಡಲು ಸಂಚು ರೂಪಿಸಿದ್ದಳು.ಇದಕ್ಕಾಗಿ ತಂದೆ ಚಂದ್ರನ್​ ಮತ್ತು ತಾಯಿ ರುಕ್ಮಿಣಿ ಜೊತೆಗೆ ಮಗಳು ನಿತ್ಯವೂ ಜಗಳವಾಡುತ್ತಿದ್ದಳು‌.

ಇದರಿಂದ ಇಂದುಲೇಖಾ ಚಹಾದಲ್ಲಿ ತಂದೆ-ತಾಯಿಗೆ ಇಲಿ ಪಾಷಾಣ ಬೆರೆಸಿ ಕೊಟ್ಟಿದ್ದಾಳೆ. ಆದರೆ ತಂದೆ ಚಂದ್ರನ್ ಚಹಾ ರುಚಿಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಅದನ್ನು ಕುಡಿದಿರಲಿಲ್ಲ. ತಾಯಿ ಚಹಾ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದರು. ನಂತರ ಇಂದುಲೇಖಾ ಅಸ್ವಸ್ಥಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದು, ತನ್ನ ತಾಯಿ ಫುಡ್ ಪಾಯ್ಸನಿಂಗ್​ನಿಂದ ಬಳಲುತ್ತಿದ್ದಾರೆ ಎಂದು ವೈದ್ಯರಿಗೆ ತಿಳಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ತಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ದೇಹದಲ್ಲಿ ಇಲಿ ವಿಷ ಬೆರೆತಿರುವುದು ಪತ್ತೆಯಾಗಿದೆ.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಇಂದುಲೇಖಾಳ‌ ಖತರ್ನಾಕ್ ಕೃತ್ಯ ಬಯಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ