ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ!

Twitter
Facebook
LinkedIn
WhatsApp
Twitter data breach 2022 2

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, ನಿಟ್ಟುಸಿರು ಬಿಡುವಂತಾಗಿದೆ.

ಹೌದು. ಚಾಮುಂಡಿಬೆಟ್ಟ (Chamundi Hills) ದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ. 

ಗುಜರಾತ್ (Gujrat) ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ (Bus Fire) ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ