ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಗಳೂರಿನಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ಕಿಡಿಗೇಡಿಗಳು – ನಾಲ್ವರು ವಶಕ್ಕೆ

Twitter
Facebook
LinkedIn
WhatsApp
ಚಿಕ್ಕಮಗಳೂರಿನಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ಕಿಡಿಗೇಡಿಗಳು – ನಾಲ್ವರು ವಶಕ್ಕೆ

ಚಿಕ್ಕಮಗಳೂರು: ಟಿ20 ವಿಶ್ವಕಪ್ (T20 WorldCup) ಸೆಮಿಫೈನಲ್‌ನಲ್ಲಿ ಕಿವೀಸ್ ವಿರುದ್ಧ ಗೆದ್ದು ಪಾಕಿಸ್ತಾನ (Pakistan) ಫೈನಲ್ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ನಾಲ್ವರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಾಫಿತೋಟದಲ್ಲಿ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಇವರ ವಿರುದ್ಧ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದವರು ಅಕ್ರಮವಾಗಿ ಬಂದಿರೋ ಆರೋಪವಿದೆ. 

ಪಾಕಿಸ್ತಾನ ಕಿವೀಸ್ (NewZealand) ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುತ್ತಿದ್ದಂತೆ ಸಂಭ್ರಮಿಸತೊಡಗಿದ್ದಾರೆ. ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಹ ಕೂಗಿದ್ದಾರೆ. ಈ ವಿಷಯವನ್ನು ಸ್ಥಳೀಯರು ಹಾಗೂ ಕಾರ್ಮಿಕರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ. ನಂತರ ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರಿಂದ ಪೊಲೀಸರಿಗೆ (Police) ಮಾಹಿತಿ ನೀಡಲಾಗಿದೆ. 

ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.

ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 152 ರನ್‌ಗಳಿಸಿತ್ತು. ಈ ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ 3 ವಿಕೆಟ್ ನಷ್ಟಕ್ಕೆ 19.1 ಓವರ್‌ಗಳಲ್ಲೇ 153 ರನ್ ಸಿಡಿಸಿ ಗೆಲುವು ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ