ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಕಾಂಗ್ರೆಸ್ ಮಾಸ್ಟರ್ ಸ್ಟ್ರೋಕ್; ಆಪ್ತನ ಎದುರೇ ಸೋತ ಸಿ.ಟಿ ರವಿ!

Twitter
Facebook
LinkedIn
WhatsApp
c t ravi

ಚಿಕ್ಕಮಗಳೂರು, ಮೇ 13: ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದ ಮತ ಎಣಿಕೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದ್ದು, ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿಯೇ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಹೆಚ್.ಡಿ ತಮ್ಮಯ್ಯ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಭಾರೀ ಮುಖಭಂಗವಾಗಿದ್ದು, ಸೋಲು ಕಂಡಿದ್ದಾರೆ. 1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿ ಈ ಬಾರಿ ತಮ್ಮ ಆಪ್ತನ ಮುಂದೇಯೇ ಸೋಲು ಕಂಡಿದ್ದಾರೆ.

1999ರಲ್ಲಿ ಸುಮಾರು 900 ಮತಗಳಿಂದ ಸೋತಿದ್ದ ಸಿಟಿ ರವಿ ನಂತರದ ಚುನಾವಣೆಯಲ್ಲಿ ಕ್ರಮವಾಗಿ 25 ಸಾವಿರ, 15 ಸಾವಿರ, 11 ಸಾವಿರ, 26 ಮತಗಳಿಂದ ಗೆಲುವು ಸಾಧಿಸುತ್ತಾ ಬಂದಿದ್ದರು. ಆದರೆ ಈ ಬಾರಿ ಹೆಚ್.ಡಿ ತಮ್ಮಯ್ಯ ಎದುರು ಏಳು ಸಾವಿರ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ